ಲಂಡನ್: ಭಾರತದ ಹಿರಿಯ ಟೆನಿಸಿಗ ರೋಹನ್ ಬೋಪಣ್ಣ ಪುರುಷರ ಡಬಲ್ಸ್ನಲ್ಲಿ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು. ಇದರ ಬೆನ್ನಲ್ಲೇ ವಿಂಬಲ್ಡನ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕನ್ನಡದಲ್ಲೇ ರೋಹನ್ ಬೋಪಣ್ಣ ಅವರನ್ನು 'ಭಾರತದ ಸೂಪರ್ ಸ್ಟಾರ್' ಎಂದು ಟ್ವೀಟ್ ಮಾಡುವ ಮೂಲಕ ಗೌರವ ಸೂಚಿಸಿದೆ. ಇದು ಕನ್ನಡ ಟೆನಿಸ್ ಅಭಿಮಾನಿಗಳ ಮೆಚ್ಚುಗೆಗೆ...
Know MoreGet latest news karnataka updates on your email.