ಭಕ್ತರು

ಅಮರನಾಥ ಯಾತ್ರೆ ಕೈಗೊಂಡ 1 ಲಕ್ಷಕ್ಕೂ ಹೆಚ್ಚು ಯಾತ್ರಿಕರು

ವಾರ್ಷಿಕ ಅಮರನಾಥ ಯಾತ್ರೆ ಜುಲೈ 1ರಿಂದ ಆರಂಭವಾಗಿದ್ದು, ಮಂಗಳವಾರದವರೆಗೆ 1 ಲಕ್ಷಕ್ಕೂ ಅಧಿಕ ಭಕ್ತರು ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

10 months ago

ಮೈಸೂರು: ಚಾಮುಂಡೇಶ್ವರಿ ವಾರ್ಷಿಕ ರಥೋತ್ಸವಕ್ಕೆ ಸಾಕ್ಷಿಯಾದ ಭಕ್ತರು

ಚಾಮುಂಡಿ ಬೆಟ್ಟದಲ್ಲಿ ಭಾನುವಾರ  ನಡೆದ ಚಾಮುಂಡೇಶ್ವರಿ ವಾರ್ಷಿಕ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.

2 years ago