ಭದ್ರತಾ ಪಡೆ

ಎನ್‌ಕೌಂಟರ್‌: ಜೈಶೆ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರು ಹತ

ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಚಂದಗಾಮ್‌ನಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶೆ-ಮೊಹಮ್ಮದ್(ಜೆಇಎಂ) ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ.

2 years ago

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಯ ಗುಂಡಿನ ಕಾಳಗಕ್ಕೆ ಇಬ್ಬರು ಉಗ್ರರು ಬಲಿ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಭದ್ರತಾ ಪಡೆಯೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2 years ago