ಭ್ರಷ್ಟಾಚಾರ

ಚಿಕ್ಕಮಗಳೂರು: ಕಾಂಗ್ರೆಸ್ ಭ್ರಷ್ಟಚಾರ ಜನರ ಮುಂದೆ ಪ್ರಸ್ತಾಪ – ಸಿ.ಟಿ.ರವಿ

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಮಾಡಿದ ಮೋಸ, ಭ್ರಷ್ಟಾಚಾರಗಳನ್ನು ಜನರ ಮುಂದಿಟ್ಟು ಈ ಬಾರಿ ಚುನಾವಣೆಯಲ್ಲಿ ಮತ ಕೇಳಲಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.

1 year ago

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದಿಂದ ತಹಶೀಲ್ದಾರ್ ಗೆ ದೂರು

ಅಕ್ರಮ-ಸಕ್ರಮ ಯೋಜನೆಯಡಿ ಭೂಮಿ ಮಂಜೂರಾತಿಗೊಳಿಸುವ ವಿಚಾರದಲ್ಲಿ ಬೆಳ್ತಂಗಡಿಯಲ್ಲಿ ನಿಯಮ ಉಲ್ಲಂಘನೆ, ವ್ಯಾಪಕ ಭ್ರಷ್ಟಾಚಾರ ನಡೆಸಲಾಗಿದ್ದು ಪಕ್ಷಪಾತ ತಾರತಮ್ಯ ನಡಸಿದೆ. ಈ ಬಗ್ಗೆ ಹಲವಾರು ಸಾರ್ವಜನಿಕರು ನಮಗೆ ದೂರು…

1 year ago

ಮೈಸೂರು: ಭ್ರಷ್ಟ ಅಧಿಕಾರಿಗಳ ಅಮಾನತು, ಡಿಸಿ ಎಚ್ಚರಿಕೆ

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ಭ್ರಷ್ಟಾಚಾರದ ಬಗ್ಗೆ ದೂರು ಬಂದರೆ, ಸಾರ್ವಜನಿಕ ವಲಯದಿಂದ ಲಂಚ ಕೇಳಿದರೆ ಅಂತಹ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

1 year ago

ಮಂಗಳೂರಿನ ಮೂರು ಪ್ರಕರಣಗಳ ಸಿಬಿಐ ತನಿಖೆ: ಕಬೀರ್ ಉಳ್ಳಾಲ್ ಆಗ್ರಹ

ನಂದಿ ಗುಡ್ಡೆಯ ವೇಶ್ಯಾವಾಟಿಕೆ ಪ್ರಕರಣ, ಚಿನ್ನ ದರೋಡೆಯ ನಕಲಿ ಪ್ರಕರಣ, ಮಂಗಳೂರಿನ ಡ್ರಗ್ಸ್ ಪ್ರಕರಣ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್,…

1 year ago

ಹುಮನಾಬಾದ್: ಕಾಂಗ್ರೆಸ್‌ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದ ಈಶ್ವರ ಖಂಡ್ರೆ

'ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗುತ್ತಿದೆ. ಬಿಜೆಪಿಯ ಕಳೆದ 5 ವರ್ಷಗಳ ಸಾಧನೆ ಶೂನ್ಯ. ಕಾಂಗ್ರೆಸ್‌ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ…

1 year ago

ಬೆಂಗಳೂರು: ಭ್ರಷ್ಟಾಚಾರ, ಅಕ್ರಮಕ್ಕೆ ಜನ್ಮ ನೀಡಿದ್ದು ಕಾಂಗ್ರೆಸ್ ಪಕ್ಷ – ಸಿಎಂ ಬೊಮ್ಮಾಯಿ

ಭ್ರಷ್ಟಾಚಾರ, ಅಕ್ರಮಕ್ಕೆ ಜನ್ಮ ನೀಡಿದ್ದು ಕಾಂಗ್ರೆಸ್ ಪಕ್ಷ ಎಂಬುದು ಇಡೀ ದೇಶಕ್ಕೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

1 year ago

ಬೆಂಗಳೂರು: ಭ್ರಷ್ಟಾಚಾರ ನಿರ್ಮೂಲನೆಗಾಗಿ ಮೌನ ಪ್ರತಿಭಟನೆ ನಡೆಸಲು ಮುಂದಾದ ಕಾಂಗ್ರೆಸ್

ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ ಬೆಂಗಳೂರನ್ನು ಉಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಸೋಮವಾರ ರಾಜಧಾನಿಯ 300 ಸ್ಥಳಗಳಲ್ಲಿ ಮೌನ ಪ್ರತಿಭಟನೆ ನಡೆಸಲಿದೆ.

1 year ago

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯ ಕರ್ನಾಟಕದ ಬಿಜೆಪಿಗೆ ಇಲ್ಲ ಎಂದ ಎಎಪಿ

ಭ್ರಷ್ಟಾಚಾರದ ವಿಚಾರದಲ್ಲಿ ತನ್ನ ಸರ್ಕಾರಗಳಂತೆ ಕ್ರಮ ಕೈಗೊಳ್ಳುವ ಧೈರ್ಯ ಬಿಜೆಪಿಗೆ ಇಲ್ಲ ಎಂದು ಆಮ್ ಆದ್ಮಿ ಪಕ್ಷದ ಕರ್ನಾಟಕ ಘಟಕ ಆರೋಪಿಸಿದೆ.

1 year ago

ಮಂಗಳೂರು: ಸ್ಮಾರ್ಟ್‌ ಸಿಟಿಯಲ್ಲಿ ಭ್ರಷ್ಟಾಚಾರ ಆರೋಪ

ಸ್ಮಾರ್ಟ್‌ ಸಿಟಿ ಕಮಾಂಡ್‌ ಕಂಟ್ರೋಲ್‌ ಸೆಂಟರ್‌ ಫೇಸ್‌-2 ಯೋಜನೆಯಲ್ಲಿ32 ಕೋಟಿ ರೂ. ಟೆಂಡರ್‌ನಲ್ಲಿ ಭ್ರಷ್ಟಾಚಾರವಾಗಿದೆ. ಮಧ್ಯಪ್ರದೇಶ ಸರಕಾರದಿಂದ ಕಪ್ಪು ಪಟ್ಟಿಗೆ ಸೇರಿದ, ಅಮೆರಿಕ ಹಾಗೂ ಇಂಗ್ಲೆಂಡ್‌ನಲ್ಲಿನಿಷೇಧಿಸಿದ ಸಂಸ್ಥೆಗೆ…

1 year ago

ಚಿಕ್ಕಮಗಳೂರು: ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಟ್ವೀಟ್ಗೆ ತಿರುಗೇಟು ನೀಡಿದ ಡಿ.ಕೆ.ಶಿ

ತಿಹಾರ್ ನಿಂದ ಬಂದವರನ್ನು ರಾಷ್ಟ್ರಪತಿ ಹುದ್ದೆಗೆ ಬಡ್ತಿ ನೀಡಲಾಗುವುದು ಎಂದು ಬಿಜೆಪಿ ಟ್ವೀಟ್ ಮಾಡಿದ್ದಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದು,…

1 year ago

ಕಾರವಾರ: ಹೆಬಳೆ ಗ್ರಾ.ಪಂ.ನಲ್ಲಿ ಭ್ರಷ್ಟಾಚಾರ, ಜಿ.ಪಂ. ಕಚೇರಿ ಎದುರು ಧರಣಿ

ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯತಿಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದೆ ಜಿಲ್ಲಾ ಪಂಚಾಯತಿಯಿಂದ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ…

2 years ago

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿನ ಭ್ರಷ್ಟಾಚಾರದ ವಿವರಗಳನ್ನು ರಾಹುಲ್ ಗಾಂಧಿಗೆ ಕಳುಹಿಸಲಾಗುವುದು

ಕರ್ನಾಟಕದಲ್ಲಿ ಹಣ ಹೊಂದಿರುವವರಿಗೆ ಮಾತ್ರ ಉದ್ಯೋಗ ಸಿಗುತ್ತದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ…

2 years ago

ಕಾರವಾರ: ಕ್ಷೇತ್ರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ- ಮಾಜಿ ಸಚಿವ ಆನಂದ ಅಸ್ನೋಟಿಕರ್

ಕಾರವಾರ-ಅಂಕೋಲಾ ಕ್ಷೇತ್ರದ ಇತಿಹಾಸದಲ್ಲಿ ಯಾವತ್ತೂ ನೋಡದ ಭ್ರಷ್ಟಾಚಾರ ಸದ್ಯದ ಆಡಳಿತದಲ್ಲಿ ತುಂಬಿ ತುಳುಕಾಡುತ್ತಿದೆ ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ ಹೇಳಿದರು.

2 years ago

ಬೆಂಗಳೂರು: ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ

ಪ್ರತಿ ಹಂತದಲ್ಲೂ ಹಗರಣಗಳನ್ನು ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಗುತ್ತಿಗೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್  ತನಿಖೆಗೆ ಸುಪ್ರೀಂ ಕೋರ್ಟ್…

2 years ago