ಮಂಗಳೂರು

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ ಬಂಧನಕ್ಕೆ ಪ್ರವೀಣ್ ನೆಟ್ಟಾರು ಪತ್ನಿ ನೂತನ…

4 hours ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ ವರ್ಷದ ಪುನರ್ಮಿಲನವನ್ನು ಆಚರಿಸಿದ ಸಂದರ್ಭದಲ್ಲಿ ಮುಲ್ಲರ್…

11 hours ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ…

1 day ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಅವರು ಯಕೃತ್ ಸಮಸ್ಯೆಯಿಂದ ಮೇ 8ರಂದು…

1 day ago

ದ.ಕ ಜಿಲ್ಲೆಯಲ್ಲಿ ತಾಪಮಾನ ಹೆಚ್ಚಳ : ಡಾ.ಎಚ್.ಆರ್.ತಿಮ್ಮಯ್ಯ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ 6 ಬೆಡ್, ಪ್ರತಿ ತಾಲೂಕಿನಲ್ಲಿ ಎರಡು ಬೆಡ್, ಪ್ರತಿ ಆರೋಗ್ಯ…

4 days ago

ಬಿಲ್ಲವ Vs ಬಂಟ; ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಟ್ಟಿಂಗ್ ದಂಧೆ

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಮತದಾನ ಈಗಾಲೇ ಪೂರ್ಣಗೊಂಡಿದೆ. ಇತ್ತ ಗೆಲುವಿನ ಲೆಕ್ಕಾಚಾರದಲ್ಲಿ ರಾಜಕೀಯ ಪಕ್ಷಗಳು ನಿರತವಾಗಿದೆ. ಮತ್ತೊಂದು ಕಡೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಬ್ಯುಸಿಯಾದ ಬುಕ್ಕಿಗಳಿಗೆ…

4 days ago

ಮಂಗಳೂರಿಗೆ ನೀರೊದಗಿಸುವ ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ ಇಳಿಕೆ

ಕರಾವಳಿಯಲ್ಲಿ ಹೆಚ್ಚಾದ ಬಿಸಿಲ‌ ದಗೆ ಹೆಚ್ಚಾಗುತ್ತಿದೆ. ಪರಿಣಾಮ ತಾಫಮಾಣ ಏರಿದಂತೆ ಮಂಗಳೂರಿನಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.

4 days ago

ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕೊಂಕಣಿ ಸಾಹಿತಿ ಮತ್ತು ಕಲಾವಿದ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ ಅಲ್ಫಕಾಲದ ಅನಾರೋಗ್ಯದಿಂದ ದಿನಾಂಕ 6 ಮೇ 2024 ರಂದು…

4 days ago

ಕುಕ್ಕೆ ದೇವಳಕ್ಕೆ ಯೇಸುರಾಜ್ ನೂತನ ಎಇಒ; ಶರಣ್ ಪಂಪ್ವೆಲ್ ಅಪಸ್ವರ, ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ಎ.30 ರಂದು ಅಧಿಕಾರ ಸ್ವೀಕರಿಸಿದರು. ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ವಿಭಾಗದಲ್ಲಿ ಸೇವೆ…

1 week ago

ವೇಷ ಕಳಚುವ ವೇಳೆ ಹೃದಯಾಘಾತ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

1 week ago

ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನ ಸಮಾರಂಭ

ನಗರದ ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನವನ್ನು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್‌ನಲ್ಲಿ 30 ಏಪ್ರಿಲ್   ರಂದು ಬೆಳಿಗ್ಗೆ 10 ಗಂಟೆಗೆ ಆಚರಿಸಲಾಯಿತು.  ಸಮಾರಂಭವು…

1 week ago

ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವಿಶ್ವ ಹೋಮಿಯೋಪತಿ ದಿನಾಚರಣೆ

ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ವಿದ್ಯಾರ್ಥೀಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ ನಡೆಸುವ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸು…

1 week ago

ರಂಗಭಾಸ್ಕರ ಪ್ರಶಸ್ತಿಗೆ ಚಲನಚಿತ್ರ, ಕಿರುತೆರೆ ನಟ ನವೀನ್ ಡಿ ಪಡೀಲ್ ಆಯ್ಕೆ

ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರೀ ಪ್ರತಿಭಾನ್ವಿತ ರಂಗನಟ ನವೀನ್ ಡಿ ಪಡೀಲ್ ಅವರಿಗೆ ಘೋಷಿಸಲಾಗಿದೆ…

1 week ago

ಬ್ರೈನ್‌ ಸ್ಟ್ರೋಕ್‌ ಗೆ ಒಳಗಾಗಿರುವ ಅಕ್ಷತ್‌ ಕುಲಾಲ್‌ ಚಿಕಿತ್ಸೆ ಗೆ ನೆರವಾಗೋಣ

ಬ್ರೈನ್‌ ಸ್ಟ್ರೋಕ್‌ ಗೆ ಒಳಗಾಗಿರುವ ಯುವನೋರ್ವನಿಗೆ ಸಹಾಯದ ಹಸ್ತ ಬೇಕಾಗಿದೆ. ಹೌದು. . ಮಿತ್ತೂರಿನ ಯುವಕ ಅಕ್ಷತ್‌ ಕುಲಾಲ್‌ ಎಂಬಾತ ಬ್ರೈನ್‌ ಸ್ಟ್ರೋಕ್‌ ಗೆ ಒಳಗಾಗಿದ್ದಾರೆ.

1 week ago

ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ. ಆಧುನಿಕ ಶಿಕ್ಷಣ ಬೌದ್ಧಿಕತೆಗಷ್ಟೇ ಆದ್ಯತೆ ನೀಡುತ್ತಿದೆ. ಆದರೆ ದೈಹಿಕ ದೃಢತೆ ಸಾಧಿಸುವುದು ಅತ್ಯಂತ ಅಗತ್ಯ. ಕ್ರೀಡೆಗಳಲ್ಲಿ ತೊಡಗುವುದರಿಂದ ನಾವು ದೈಹಿಕವಾಗಿಯೂ ಸಮರ್ಥರೆನಿಸಿಕೊಳ್ಳಬಹುದು.…

1 week ago