ಮತದಾನ

ದ.ಕನ್ನಡ ಜಿಲ್ಲೆಯಲ್ಲಿ ಮತದಾನ ಹಕ್ಕು ಕಳೆದುಕೊಂಡ ಯುವತಿ; ಯಾಕೆ ಗೊತ್ತ ?

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯುವತಿಯೊಬ್ಬಳು ಮತದಾನದ ಹಕ್ಕು ಕಳೆದುಕೊಂಡಿದ್ದಾಳೆ. ಸಮಯ ಮೀರಿದ ಬಳಿಕ ಮತದಾನ ಕೇಂದ್ರಕ್ಕೆ ಬಂದು ಯುವತಿ ಮತದಾನದ ಹಕ್ಕು ಕಳೆದುಕೊಂಡಿದ್ದು, ಮಂಗಳೂರು ಕಪಿತಾನಿಯೋ ಮೂಲದ ಯುವತಿ…

2 weeks ago

ಮತದಾನ ಜಾಗೃತಿ: ಮಾಣಿಯ 4ನೇ ತರಗತಿ ವಿದ್ಯಾರ್ಥಿನಿಗೆ ಚುನಾವಣಾ ಆಯೋಗದಿಂದ ಮೆಚ್ಚುಗೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಜಾಗೃತಿ ಮೂಡಿಸಿ ಗಮನ ಸೆಳೆದಿರುವ ದಕ್ಷಿಣ ಕನ್ನಡದ ಮಾಣಿಯ 4ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿಗೆ ಕೇಂದ್ರ ಚುನಾವಣಾ ಆಯೋಗವು ಮೆಚ್ಚುಗೆ ವ್ಯಕ್ತಪಡಿಸಿದೆ.

2 months ago

ಕುಡಿಯಲು ನೀರು ಸಿಗದಿದ್ದರೆ ಮತದಾನ ಬಹಿಷ್ಕಾರ ಎಂದ ಡೋಣಿ ಗ್ರಾಮಸ್ಥರು

ಸಚಿವ ಬಿ.ನಾಗೇಂದ್ರ ತವರು ಕ್ಷೇತ್ರದಲ್ಲಿ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಹರಗಿನ ಡೋಣಿ ಗ್ರಾಮದಲ್ಲಿ ಒಂದು ಹನಿ ನೀರು ಬರುತ್ತಿಲ್ಲ. ದಿನ ನಿತ್ಯದ ಬಳಕೆ ಹಾಗೂ…

3 months ago

ಪಾಕಿಸ್ತಾನದಲ್ಲಿ ಚುನಾವಣೆ: ಯಾರಾಗ್ತಾರೆ ಪ್ರಧಾನಿ?

ನಿರಂತರ ಭಯೋತ್ಪಾದಕರ ದಾಳಿಗಳು, ಆರ್ಥಿಕ ದಿವಾಳಿತನದ ಮಧ್ಯೆ ಪಾಕಿಸ್ತಾನದ ಈ ಬಾರಿಯ ಚುನಾವಣೆ ಮಹತ್ವ ಪಡೆದುಕೊಂಡಿದೆ. ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೂ ಪಾಕಿಸ್ತಾನದ…

3 months ago

ಮೈಸೂರಿನಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಡಿಸಿ ಸೂಚನೆ

ಜಿಲ್ಲೆಯಲ್ಲಿ ಮತದಾನ ಪ್ರಮಾಣ ಕಡಿಮೆ ಇದ್ದು, ಮತದಾನ ಪ್ರಮಾಣ ಹೆಚ್ಚಳ ಮಾಡಲು ಅಗತ್ಯ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಿ ಎಂದು ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ.

4 months ago

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಡೊನಾಲ್ಡ್‌ ಟ್ರಂಪ್‌ ಗಿಲ್ಲ ಮತದಾನ ಅವಕಾಶ

ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮುಂದಿನ ವರ್ಷದ ಅಧ್ಯಕ್ಷೀಯ ಚುನಾವಣೆಯ ಪ್ರಾಥಮಿಕ ಮತದಾನದಿಂದ ಕೊಲರಾಡೋ ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದೆ.

5 months ago

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಎಲ್ಲರಿಗೂ ದೊರೆಯಬೇಕು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ತಿದ್ದುಪಡಿ ಮಾಡುವ ಸಂದರ್ಭ ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ…

5 months ago

ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆ: ರಾಜಸ್ಥಾನದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್‌

ಪಂಚರಾಜ್ಯಗಳ ಚುನಾವಣೆ ತೆಲಂಗಾಣದಲ್ಲಿ ಗುರುವಾರ ಮತದಾನ ಮುಕ್ತಾಯವಾದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿದೆ.

5 months ago

ಚುನಾವಣಾ ಹೊಸ್ತಿಲಲ್ಲಿರುವ ಛತ್ತೀಸ್‌ಗಢದಲ್ಲಿ ಮಾವೋವಾದಿಗಳಿಗಳಿಂದ ಬಿಜೆಪಿ ಮುಖಂಡನ ಹತ್ಯೆ

ಛತ್ತೀಸ್‌ಗಢ ವಿಧಾನಸಭೆ ಮೊದಲ ಹಂತದ ಮತದಾನಕ್ಕೆ ಕೇವಲ ಮೂರು ದಿನಗಳು ಬಾಕಿ ಉಳಿದಿದೆ. ಈ ನಡುವೆ ಘೋರ ಹತ್ಯಾಕಾಂಡವೊಂದು ನಡೆದುಹೋಗಿದೆ.

6 months ago

ಇಂದು ಡಿಸಿಸಿ ಬ್ಯಾಂಕ್ ಚುನಾವಣೆ: ನಿಷೇಧಾಜ್ಞೆ ಜಾರಿ

ಜಿದ್ದಾಜಿದ್ದಿಗೆ ಕಾರಣವಾಗಿರುವ ಬೀದರ್‌ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಬಿಡಿಸಿಸಿ) ಆಡಳಿತ ಮಂಡಳಿಗೆ ಇಂದು ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

7 months ago

ಇವಿಎಂನ್ನು ಮತಗಟ್ಟೆಯಲ್ಲೇ ಬಿಟ್ಟು ಹೋದ ಆರೋಪ: ಎಣಿಕೆ ದಿನ ಲೆಕ್ಕ ಪಕ್ಕಾ ಇರಲಿ ಎಂದ ಮತದಾರ

ಮತದಾನ ಮುಗಿದ ಬಳಿಕ ಇವಿಎಂ ಹಾಗೂ ವಿವಿ ಪ್ಯಾಟ್ ಯಂತ್ರಗಳನ್ನು ಅಧಿಕಾರಿಗಳು ಮತಗಟ್ಟೆಯಲ್ಲೇ ಬಿಟ್ಟು ಹೋದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

12 months ago

ಧಾರವಾಡ: ಮತ ಎಣಿಕಾ ಕೇಂದ್ರಕ್ಕೆ ಮೂರು ಸುತ್ತಿನ ಪೊಲೀಸ್ ಭದ್ರತೆ

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ (ಮೇ.10) ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಜರುಗಿದ ಮತದಾನದಲ್ಲಿ ಒಟ್ಟು 11,18,750 ಜನ ಮತದಾರರು ತಮ್ಮ…

12 months ago

ಹಾಸನ: ಕಗ್ಗಂಟಾದ ಫಲಿತಾಂಶ, ಬೆಟ್ಟಿಂಗ್‌ಗೂ ನಿಲುಕದ ಲೆಕ್ಕಾಚಾರ

ಮಹತ್ವದ ೨೦೨೩ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯ ಗೊಂಡಿದ್ದು, ಇದೀಗ ರಾಜಕೀಯ ಪಕ್ಷಗಳಲ್ಲಿ ಹಾಗೂ ಜನರಲ್ಲಿ ಯಾರು ಗೆಲುವು ಪಡೆಯಲಿದ್ದಾರೆ ಎಂಬ ಲೆಕ್ಕಾಚಾರ ಜೋರಾಗಿ…

12 months ago

ಕಾರ್ಕಳ: ಕ್ಷೇತ್ರದಲ್ಲಿ ಶೇ. 82ರಷ್ಟು ಮತದಾನ ಬಿಜೆಪಿಗೆ ವರದಾನವಾಗಲಿದೆ – ಸುನಿಲ್‌ ಕುಮಾರ್

ವಿಧಾನಸಭಾ ಕ್ಷೇತ್ರದಲ್ಲಿ ಶೇ. 82ರಷ್ಟು ಮತದಾನ ಆಗಿದ್ದು, ಇದು ಬಿಜೆಪಿಗೆ ವರದಾನವಾಗಲಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

12 months ago

ಕಾರ್ಕಳ: ಅಪ್ರಾಪ್ತ ಯುವಕನಿಂದ ನಕಲಿ ಮತದಾನ, ಕಾಂಗ್ರೆಸ್‌ ಕಾರ್ಯಕರ್ತರು, ಪೊಲೀಸರ ನಡುವೆ ವಾಗ್ವಾದ

ಅಪ್ರಾಪ್ತ ಯುವಕನೊಬ್ಬ ನಕಲಿ ಮತದಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೋಲೀಸರ ನಡುವೆ ವಾಗ್ವಾದ ನಡೆದು ಲಾಠಿ ಬೀಸಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು…

1 year ago