ಮನಪಾ ಮೇಯರ್

ಮಂಗಳೂರು: ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ- ಜಯಾನಂದ ಅಂಚನ್

ಸಂಘ ಸಂಸ್ಥೆಗಳು, ಪತ್ರಕರ್ತರ ರು ಸೇರಿದಂತೆ ಎಲ್ಲರ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ ನೀಡಲಾಗುವುದು ಎಂದು ಮನಪಾ ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ.

2 years ago