ಮಹಿಳೆ

ಹಠಾತ್ ಬಸ್‌ನಿಂದ ಹೊರಗೆ ಎಸೆಯಲ್ಪಟ್ಟ ಮಹಿಳೆ ಸಾವು

ಖಾಸಗಿ ಬಸ್‌ ಚಾಲಕ ಹಠಾತ್ ಬ್ರೇಕ್‌ ಹಾಕಿದ ಪರಿಣಾಮ ಬಸ್‌ ಮುಂಭಾಗದಲ್ಲಿ ಕುಳಿತ ಮಹಿಳೆ ಕೆಳಗೆ ಬಿದ್ದು ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದ…

4 months ago

ಕಾಡಾನೆ ದಾಳಿ: ಪ್ರಾಣಾಪಾಯದಿಂದ ಪಾರಾದ ಮಹಿಳೆ

ಹೋಬಳಿಯಲ್ಲಿ ಕಾಡಾನೆಗಳ ದಾಳಿ ಮುಂದುವರಿದ್ದು, ಕಿಕ್ಕೇರಿಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

4 months ago

ವಿವಾಹಿತ ಮಹಿಳೆಯ ಪ್ರೇಮ ಪ್ರಕರಣ: ಠಾಣೆ ಎದುರು ಜಟಾಪಟಿ

ವಿವಾಹಿತ ಮಹಿಳೆಯೊಬ್ಬಳು ಪತಿಯನ್ನು ತ್ಯಜಿಸಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಡೆಯ ಗುಂಪಿನ ನಡುವೆ ಜಟಾಪಟಿ ನಡೆದು ಪೊಲೀಸರು ಚದುರಿಸಿದ ಘಟನೆ ತಾಲೂಕಿನ ಸಂತೆಮರಹಳ್ಳಿ…

4 months ago

6 ತಿಂಗಳ ಮಗುವಿನೊಂದಿಗೆ 16ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಮಹಿಳೆ

ಗ್ರೇಟರ್​ ನೋಯ್ಡಾದಲ್ಲಿ 33 ವರ್ಷದ ಮಹಿಳೆಯೊಬ್ಬರು ಮಹಿಳೆಯೊಬ್ಬರು 6 ತಿಂಗಳ ಮಗುವಿನೊಂದಿಗೆ 16ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ನಡೆದಿದೆ.

4 months ago

ನೈತಿಕ ಪೊಲೀಸ್​ಗಿರಿ: ಅನ್ಯಕೋಮಿನ ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿಗೆ ಥಳಿತ

ಅನ್ಯಕೋಮಿನ ವಿವಾಹಿತ ಮಹಿಳೆಯೊಂದಿಗೆ ಪುರುಷ ಸಿಕ್ಕಿಬಿದಿದ್ದು, ಇದರಿಂದ ರೊಚ್ಚಿಗೆದ್ದ ಯುವತಿ ಪತಿಚಯಸ್ಥ ಯುವಕರ ಗುಂಪು ಪುರುಷನ ಮೇಲೆ ಹಲ್ಲೆ ಮಾಡಿದ ಘಟನೆ, ಹಾನಗಲ್ ಪಟ್ಟಣದ ನಾಲ್ಕರ ಕ್ರಾಸ್…

4 months ago

ಅಯೋಧ್ಯೆಯಿಂದ ಕಾಶಿಗೆ ರಾಮಜ್ಯೋತಿ ಕೊಂಡೊಯ್ಯಲು ಮುಂದಾದ ಮುಸ್ಲಿಂ ಮಹಿಳೆಯರು

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ  ಲೋಕಾರ್ಪಣೆಯಾಗಲಿದೆ. ಈ ಹಿನ್ನಲೆ ಕಾಶಿಯ ಇಬ್ಬರು ಮುಸ್ಲಿಂ ಮಹಿಳೆಯರು ಅಯೋಧ್ಯೆಯಿಂದ ಕಾಶಿಗೆ ರಾಮಜ್ಯೋತಿಯನ್ನು ಕೊಂಡೊಯ್ಯಲು ಮುಂದಾಗಿದ್ದಾರೆ.

4 months ago

ಉಗುರಿನ ಸೌಂದರ್ಯ ಕಾಪಾಡಿಕೊಳ್ಳುವುದು ಹೇಗೆ?

ಈಗ ಯುವತಿಯರು, ಮಹಿಳೆಯರೆಲ್ಲರೂ ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಅದರ ಕಾಳಜಿ ಮಾಡುತ್ತಾರೆ. ಉಗುರಿನ ಬಗ್ಗೆ ಕಾಳಜಿ ವಹಿಸುವುದರೊಂದಿಗೆ ತಾವು ಧರಿಸುವ ಉಡುಗೆಗೆ ಹೊಂದಿಕೆಯಾಗುವಂತಹ ಬಣ್ಣವನ್ನು…

5 months ago

ಬಿಎಂಟಿಸಿ  ಬಸ್ ಡಿಕ್ಕಿಯಾಗಿ ಮಹಿಳೆ ಸಾವು

ಸಿಲಿಕಾನ್ ಸಿಟಿಯ ಸುಬ್ಬಯ್ಯ ಸರ್ಕಲ್ ಬಳಿ ರಸ್ತೆ ದಾಟುವಾಗ ಬಿಎಂಟಿಸಿ  ಬಸ್ ಡಿಕ್ಕಿಯಾಗಿ ಮಹಿಳೆ ಸಾವಿಗೀಡಾದ ಘಟನೆ ನಡೆದಿದೆ.

5 months ago

ವಾಮಾಚಾರದ ಶಂಕೆ; ಮಹಿಳೆಯನ್ನು ಸಜೀವವಾಗಿ ದಹಿಸಿದ ಮಂದಿ

ವಾಮಾಚಾರದ ಶಂಕೆಯಿಂದ ಮಹಿಳೆಯನ್ನು ಸಜೀವವಾಗಿ ದಹಿಸಿರುವ ಘಟನೆ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ನಡೆದಿದೆ. 30 ವರ್ಷದ ಮಹಿಳೆಯೊಬ್ಬಳ ಮೇಲೆ ಹಲ್ಲೆ ನಡೆಸಿ ಸುಟ್ಟು ಹಾಕಲಾಗಿದೆ ಎಂದು ಪೊಲೀಸ್…

5 months ago

ಆನ್ ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಟ್ರೆಡಿಂಗ್ ಆ್ಯಪ್‌ ವೊಂದರಲ್ಲಿ ವರ್ಕ್ ಫ್ರಮ್ ಹೋಮ್‌ ಉದ್ಯೋಗದ ಆಮಿಷವೊಡ್ಡಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 months ago

ಮೆಟ್ರೋ ಬಾಗಿಲಿಗೆ ಸಿಲುಕಿಕೊಂಡ ಸೀರೆ: ಮಹಿಳೆ ಸಾವು

ಮಹಿಳೆಯೊಬ್ಬರು ಮೆಟ್ರೋ ಹಳಿ ಮೇಲೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿಯ ಇಂದ್ರಲೋಕ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

5 months ago

ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್. 1 ಪತ್ತೆ

ಕಳೆದ 3 ವರ್ಷಗಳ ಹಿಂದೆ ಜಾಗತಿಕವಾಗಿ ತಲ್ಲಣಕ್ಕೆ ಕಾರಣವಾಗಿದ್ದ ಕೋವಿಡ್‌ ಮತ್ತೆ ವಕ್ಕರಿಸಿದಂತಿದೆ. ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್-‌19 ಉಪತಳಿ ಜೆಎನ್‌.1 (JN.1) ಪತ್ತೆಯಾಗಿರುವುದು ದೃಢಪಟ್ಟಿದೆ.

5 months ago

ಋತುಚಕ್ರವು ಅಂಗವೈಕಲ್ಯವಲ್ಲ ಜೀವನದ ಒಂದು ಭಾಗ: ಸ್ಮೃತಿ ಇರಾನಿ

ಮುಟ್ಟು(Menstruation) ಎಂಬುದು ಅಂಗವೈಕಲ್ಯವಲ್ಲ ಮಹಿಳೆಯರಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಕಾಂಗ್ರೆಸ್​ ಸಂಸದ ಶಶಿ ತರೂರ್ ಪ್ರಶ್ನೆಗೆ ಉತ್ತರಿಸಿದ…

5 months ago

ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿದ ಹೈಕೋರ್ಟ್‌

ಬೆಳಗಾವಿಯಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿತ್ತು. ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡು, ಪ್ರಕರಣದ ತನಿಖೆ…

5 months ago

ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳಿಯನ್ನು ಹಿಡಿದ ಆಟೋ ಚಾಲಕ

ಬಿಎಂಟಿಸಿ  ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ  11 ಸಾವಿರ ರೂ.ಗಳನ್ನು ಎಗರಿಸಿ ಪರಾರಿಯಾಗುತ್ತಿದ್ದ  ಕಳ್ಳಿಯನ್ನು   ಆಟೊರಿಕ್ಷಾಚಾಲಕರೊಬ್ಬರ ಸಹಾಯದಿಂದ ಹಿಡಿದ ಘಟನೆ ಸಿಲ್ಕ್ ಬೋರ್ಡ್ ಜಂಕ್ಷನ್‌ ಬಸ್ ನಿಲ್ದಾಣದ…

5 months ago