'ನಾನು ಯಾರಿಗೂ ಮೋಸˌ ಕಳ್ಳತನ ಮತ್ತು ಲೂಟಿ ಮಾಡಿಲ್ಲ. ದಿನದ ಇಪ್ಪತ್ತನಾಲ್ಕು ಗಂಟೆ ಜನರ ಕೆಲಸ ಮಾಡಿದ್ದೇನೆ. ಹೊಟ್ಟೆಕಿಚ್ಚಿನಿಂದ ಕೆಲವರು ಟಿಕೆಟ್ ತಪ್ಪಿಸಿದ್ದಾರೆ. ಈ ಕಾರಣಕ್ಕೆ ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ' ಎಂದು ಜೇವರ್ಗಿ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ...
Know MoreGet latest news karnataka updates on your email.