ಬೆಂಗಳೂರು: ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭಕ್ಕೆ ಮುನ್ನವೇ ಬಿಜೆಪಿಯಿಂದ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಇದಕ್ಕಾಗಿ ಇಂದು ಮಧ್ಯಾಹ್ನ ನಂತ್ರ ಶಾಸಕಾಂಗ ಪಕ್ಷದ ಸಭೆ ಕೂಡ ಕರೆಯಲಾಗುತ್ತದೆ ಎನ್ನಲಾಗಿತ್ತು. ಆದ್ರೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತ್ರ, ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಲಾಗಿದೆ...
Know MoreGet latest news karnataka updates on your email.