ಬಿ.ಸಿ ರೋಡ್ ಪುಂಜಾಲಕಟ್ಟೆ ಹೆದ್ದಾರಿ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಜೂ.1 ರಂದು ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಘಟನೆಯಲ್ಲಿ ಮಡಂತ್ಯಾರಿನ ಕೀರ್ತಿ ಕ್ಯಾಟರಿಂಗ್ ಮಾಲಕ ರೋಶನ್ ಸೆರಾವೊ(43) ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ...
Know MoreGet latest news karnataka updates on your email.