ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್.1 (JN.1) ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಈ ಹಿನ್ನಲೆಯಲ್ಲಿ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹೃದಯ…
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ರಾಣಿಪೇಟೆಯಲ್ಲಿ ಅಧಿಕಾರಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದಾರೆ.
ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳ, ಬಸ್ಸು, ವಾಹನ ಗಳಲ್ಲಿ ಸಂಚರಿಸುವ ಸಮಯ, ಮಳಿಗೆಗಳು, ಕೆಲಸ ನಿರ್ವಹಿಸುವ ಸ್ಥಳ ಗಳಲ್ಲಿ…
ರಾಜ್ಯದಲ್ಲಿ ರೂಪುಗೊಳ್ಳುತ್ತಿರುವ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕರ್ನಾಟಕ ಸರ್ಕಾರ ಕಡ್ಡಾಯಗೊಳಿಸಿದೆ.
ಕೊರೊನಾ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಗೌರಿ ಗಣೇಶ ಚತುರ್ಥಿ ಆಚರಣೆಗೆ ಮುನ್ನವೇ ರಾಜ್ಯ ಆರೋಗ್ಯ ಇಲಾಖೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಳಿತವಾಗುತ್ತಿದ್ದು, ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಸದ್ಯ ದಂಡ ವಿಧಿಸುವ ಪ್ರಸ್ತಾಪ ಇಲ್ಲ.
ರಾಷ್ಟ್ರ ರಾಜಧಾನಿ ದೆಹಲಿ ಕೊರೊನ ವೈರಸ್ ಪ್ರಕರಣಗಳಲ್ಲಿ ಮತ್ತೊಮ್ಮೆ ಹೆಚ್ಚಳ ಕಂಡಿದ್ದು, ದೆಹಲಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ನಿಯಮ ಮೀರಿದರೆ 500 ರೂ. ದಂಡ ವಿಧಿಸಲಾಗುವುದು ಎಂದು…
ಮತ್ತೆ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಡ್ಡಾಯಗೊಳಿಸಿ ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಮುಂದಿನ ಆರು ತಿಂಗಳುಗಳ ಕಾಲ ಊರ್ಜಿತದಲ್ಲಿರಲಿದೆ.
ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳ ಹಾಗೂ ಉದ್ಯೋಗ ನಿರ್ವಹಿಸುವ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ವಾಹನಗಳಲ್ಲಿ ಪ್ರಯಾಣಿಸುವವರು ಮಾಸ್ಕ್ ಧರಿಸುವಂತೆ ಆದೇಶ ನೀಡಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಮಹಾರಾಷ್ಟ್ರ ಸರ್ಕಾರವು ಆದೇಶ ಹೊರಡಿಸಿದೆ. ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ನಾಳೆ ( 29) ಯಿಂದ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದ್ದು , ಪೊಲೀಸ್ ತಪಾಸಣೆ ಆರಂಭಗೊಳ್ಳಲಿದೆ.
ರಾಜ್ಯದಲ್ಲಿ ಕೊರೋನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಪಾಲನೆ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್…
"ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿಲ್ಲ. ಮಾಸ್ಕ್ ಧರಿಸದವರಿಗೆ ದಂಡ ಹಾಕುವ ಸ್ಥಿತಿ ಸದ್ಯಕ್ಕೆ ಇಲ್ಲ. ಆದರೂ ಸಭೆ ಸಮಾರಂಭ ಸೇರಿದಂತೆ ಒಳಾಂಗಣ ಕಾರ್ಯಕ್ರಮಗಳಿರುವಲ್ಲಿ ಎಂದಿನಂತೆ ಮಾಸ್ಕ್…
ಪಾರ್ಕಿನಲ್ಲಿ ಕುಳಿತುಕೊಂಡಿದ್ದ ಜೋಡಿಗೆ ಮಾಸ್ಕ್ ಹಾಕಿಕೊಳ್ಳಿ ಎಂದು ಪೊಲೀಸ್ ಒಬ್ಬ ಹೇಳಿದ್ದರಿಂದ ಸಿಟ್ಟುಗೊಂಡ ಈ ಜೋಡಿ ಭಯಾನಕ ಕೃತ್ಯ ಮಾಡಿದೆ. ಅಲ್ಲಿರುವ ಜೋಡಿಯ ಪೈಕಿ ಮಹಿಳೆ ಪೊಲೀಸ್…