News Karnataka Kannada
Sunday, April 28 2024

ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌

28-Apr-2024 ಮುಂಬೈ

ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್‌ ಖಾನ್‌ ಪಕ್ಷದ ವಿರುದ್ಧ ಸಿಟ್ಟಾಗಿದ್ದು ನಾನು ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಿಲ್ಲ ಎಂದು...

Know More

6.46 ಕೋಟಿ ಮೌಲ್ಯದ ವಜ್ರ ಹಾಗೂ ಚಿನ್ನ ವಶ : ನಾಲ್ವರ ಬಂಧನ

23-Apr-2024 ಮುಂಬೈ

ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 6.46 ಕೋಟಿ ಮೌಲ್ಯದ ವಜ್ರ ಹಾಗೂ ಚಿನ್ನವನ್ನು ಕಸ್ಟಮ್ಸ್ ಇಲಾಖೆಯು ಮುಂಬೈ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು...

Know More

ಮೊಟ್ಟೆ ಕದ್ದು ಸಿಕ್ಕಿಬಿದ್ದ ಮಹಿಳೆ : ವಿಡಿಯೋ ವೈರಲ್ 

20-Apr-2024 ಮುಂಬೈ

ಮಹಿಳೆಯೊಬ್ಬಳು ಕೋಳಿ ಅಂಗಡಿಯಲ್ಲಿ ಮೊಟ್ಟೆ ಕದಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಮುಂಬೈನಲ್ಲಿ...

Know More

ಇಂದು ಆರ್​​ಸಿಬಿ-ಮುಂಬೈಗೆ ಮಾಡು ಇಲ್ಲವೇ ಮಡಿ ಪಂದ್ಯ: ಆರ್​​ಸಿಬಿಯ ಸ್ಟಾರ್ ಆಟಗಾರ ಔಟ್

11-Apr-2024 ಕ್ರೀಡೆ

ಐಪಿಎಲ್ 17ನೇ ಸೀಸನ್​ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು...

Know More

ನಟಿ ಕಂಗನಾಗೆ ಗೋಮಾಂಸ ಇಷ್ಟವಂತೆ: ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್

07-Apr-2024 ಮುಂಬೈ

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿಯ ಲೋಕಸಭಾ ಅಭ್ಯರ್ಥಿಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ನನಗೆ ಗೋಮಾಂಸ ಇಷ್ಟ ಅಂದಿದ್ದರು ಎಂದು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್...

Know More

ಎ. 25-26 ರಂದು ಶ್ರೀ ಪಾಂಡವೇಶ್ವರ ದೇವಸ್ಥಾನದಲ್ಲಿ ನೂತನ ಶಿವಲಿಂಗ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ

31-Mar-2024 ಮುಂಬೈ

ಇದೇ ಮುಂಬರುವ ಎಪ್ರೀಲ್ 25-26 ರಂದು ಬೊರಿವಲಿ ಮಂಡಪೇಶ್ವರ ಗುಹೆಯ ಶ್ರೀ ಪಾಂಡವೇಶ್ವರ ದೇವಸ್ಥಾನದಲ್ಲಿ ನೂತನ ಶಿವಲಿಂಗ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮ ಕಲಶೋತ್ಸವ‌...

Know More

ತುಳು ಸಂಘ ಬೋರಿವಲಿಯ 13ನೇ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ, ಸನ್ಮಾನ

26-Mar-2024 ಮುಂಬೈ

ಮಹಾನಗರದಲ್ಲಿ ತುಳು ಸಂಘಟನೆಗಳು ಇನ್ನೂ ಇರಬಹುದು. ಹೊಸ ಸಂಘಟನೆಯು  ಹುಟ್ಟುವುದರಿಂದ ಯಾವುದೇ ಮಾರಕವಿಲ್ಲ. ಎಲ್ಲರಲ್ಲೂ ವಿವಿಧ ರೀತಿಯ ಪ್ರತಿಭೆಗಳಿದೆ. ಹೊಸ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಅವಕಾಶ ನೀಡಲು ಇಂತಹ ಸಂಘಟನೆಗಳು ಸಹಕಾರಿಯಾಗುತ್ತಿದೆ. ಈ ನಿಟ್ಟಿನಲ್ಲಿ...

Know More

ಮುಂಬೈ ವಿಮಾನ ನಿಲ್ದಾಣಕ್ಕೆ ಅಂತರರಾಷ್ಟ್ರೀಯ ಪ್ರಶಸ್ತಿ ಗರಿ

12-Mar-2024 ದೇಶ

ನಗರದ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (ಸಿಎಸ್‌ಎಂಐಎ) 4 ಕೋಟಿಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಕಲ್ಪಿಸುವ ಮೂಲಕ ಏಷ್ಯಾ ಪೆಸಿಫಿಕ್ ಪ್ರಾಂತ್ಯದಲ್ಲೇ ಅತ್ಯುತ್ತಮವಾದ ವಿಮಾನ ನಿಲ್ದಾಣ ಎಂಬ ಶ್ರೇಯಕ್ಕೆ...

Know More

ಮುಂಬೈನಲ್ಲಿ “ಓ.ಟಿ.ಟಿ. ಹಾಗೂ ಫಿಲ್ಮಿ ಜಗತ್ತಿನ ದುಷ್ಕರ್ಮಗಳು” ವಿಷಯದ ಕುರಿತು ಜನಜಾಗೃತಿ

28-Feb-2024 ಹೊರನಾಡ ಕನ್ನಡಿಗರು

ಅಶ್ಲೀಲತೆಯನ್ನು ಹರಡುವ ಮಾಧ್ಯಮಗಳ ವಿರುದ್ಧ ಕಠೋರ ಕಾನೂನು ಬರಬೇಕು, ಚಲನಚಿತ್ರದಲ್ಲಿನ ವಸ್ತ್ರಸಂಹಿತೆಯನ್ನೂ ನಿರ್ಧರಿಸಬೇಕು ಹಾಗೂ ಇದನ್ನು ಉಲ್ಲಂಘಿಸುವವರಿಗೆ ಶಿಕ್ಷೆಯಾಗಬೇಕು. ಸರಕಾರದೊಂದಿಗೆ ಸಾಮಾಜಿಕ ಮಟ್ಟದಲ್ಲಿ ಪಾಲಕ ಮಂಡಳಿ, ಯುವ ಮಂಡಳಿಯನ್ನು ನಿರ್ಮಿಸಿ ಈ ಅಂಶದ ಮೇಲೆ...

Know More

“ನೀನು ದಪ್ಪಗಿದ್ದೀಯ” ಎಂದ ಪತಿ: ನೊಂದು ನೇಣಿಗೆ ಶರಣಾದ ಪತ್ನಿ !

23-Feb-2024 ದೇಶ

ಪತಿ ತನ್ನ ಪತ್ನಿಗೆ ನೀನು ದಪ್ಪಗಿದ್ದೀಯ ಎಂದು ಪದೇ ಪದೇ ಅಪಹಾಸ್ಯ ಮಾಡಿದ್ದಕ್ಕೆ ಮನನೊಂದ ಪತ್ನಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಮುಂಬೈನ ಬೈಕುಲ್ಲಾದಲ್ಲಿ ನಡೆದಿದೆ. ಅಸ್ಲಂ ಕಾಂಡೆ ಮತ್ತು ತೆಹ್ಮಿನಾ 2016...

Know More

ಮುಂಬೈ ಕುರ್ಲಾದ ಬಂಟರ ಭವನದಲ್ಲಿ ಮಾ.9ರಂದು ಕಲೋತ್ಸವ ವಿಜಯೋತ್ಸವ ಪಾರ್ಟ್-2

17-Feb-2024 ಮುಂಬೈ

ಮುಂಬೈ ಕುರ್ಲಾದ ಬಂಟರ ಭವನದಲ್ಲಿ ಮಾರ್ಚ್ 9ನೇ ಶನಿವಾರದಂದು ಕಲೋತ್ಸವ ವಿಜಯೋತ್ಸವ ಪಾರ್ಟ್ 2...

Know More

“ಜೈ ಶ್ರೀರಾಮ್​”: ಧಾರ್ಮಿಕ ಸಾಮರಸ್ಯ ಸಾರಿ ಭಾರತೀಯರ ಮನಗೆದ್ದ ಶಮಿ

09-Feb-2024 ಕ್ರೀಡೆ

2023ರ ಏಕದಿನ ವಿಶ್ವಕಪ್​​ನಲ್ಲಿ ಟೀಮ್​ ಇಂಡಿಯಾ ಫೈನಲ್​ಗೆ ಹೋಗಲು ಪ್ರಮುಖ ಕಾರಣ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ. ಇತ್ತೀಚೆಗೆ ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೊಹಮ್ಮದ್​ ಶಮಿ ಅಯೋಧ್ಯೆ ರಾಮ ಮಂದಿರದ ಕುರಿತು...

Know More

ಮತ್ತೊಂದು ಹಂತ ತಲುಪಿದ ರೋಹಿತ್​-ಹಾರ್ದಿಕ್​ ನಡುವಿನ ಕಿತ್ತಾಟ

08-Feb-2024 ಕ್ರೀಡೆ

17ನೇ ಆವೃತ್ತಿ ಐಪಿಎಲ್​ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಆದರೆ, ಮುಂಬೈ ಇಂಡಿಯನ್ಸ್​ ತಂಡದಲ್ಲಿ ಯಾಕೋ ಎಲ್ಲವೂ ಸರಿ ಇಲ್ಲ ಎಂಬಂತೆ ಕಾಣುತ್ತಿದೆ. ಈ ಹಿಂದೆ ನಾಯಕತ್ವದ ವಿಚಾರವಾಗಿ ಸದ್ದು ಮಾಡಿದ್ದ ರೋಹಿತ್​...

Know More

ಮುಂಬೈ ನಗರದ 6 ಕಡೆಗಳಲ್ಲಿ ಸರಣಿ ಬಾಂಬ್ ಸ್ಫೋಟದ ಬೆದರಿಕೆ: ಕಟ್ಟೆಚ್ಚರ

02-Feb-2024 ದೇಶ

ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು