ಮುಸ್ಲಿಂ ವಿದ್ಯಾರ್ಥಿನಿಯರು

ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

ಸೋಮವಾರದಿಂದ ಆರಂಭಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಬಂದಿದ್ದರೂ ಅವರ ಮನವೊಲಿಕೆಯ ಬಳಿಕ ಹಿಬಾಜ್ ತೆಗೆದು ಪರೀಕ್ಷೆ ಬರೆದಿದ್ದಾರೆ.

2 years ago

ಮುಸ್ಲಿಂ ವಿದ್ಯಾರ್ಥಿನಿಯರು ಶಾಲಾ-ಕಾಲೇಜುಗಳಿಗೆ ಹಾಜರಾಗುತ್ತಿಲ್ಲ, ಇದು ಕಳವಳಕಾರಿ ವಿಚಾರ: ಬಿ.ಸಿ. ನಾಗೇಶ್

ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಶಾಲಾ-ಕಾಲೇಜುಗಳಿಗೆ ಹಾಜರಾಗುತ್ತಿಲ್ಲ. ಇದು ಕಳವಳಕಾರಿ ವಿಚಾರವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

2 years ago