ಮೂಡುಬಿದಿರೆ

ಮೂಡುಬಿದಿರೆ: ಆಳ್ವಾಸ್ ನಿರಾಮಯದಲ್ಲಿ ಚಿಕಿತ್ಸಾ ಶಿಬಿರಕ್ಕೆ ಚಾಲನೆ

ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಯುಷ್ ಆಸ್ಪತ್ರೆಯಲ್ಲಿ ವಿಶ್ವ ಪಾರ್ಕಿನ್‌ಸನ್ಸ್ ಜಾಗೃತಿ ದಿನದ ಪ್ರಯುಕ್ತ ನಡೆಯಲಿರುವ ಮಾಹಿತಿ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಲಾಯಿತು.

1 year ago

ಮೂಡುಬಿದಿರೆ: ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನಾಚರಣೆ

ಬನ್ನಡ್ಕದಲ್ಲಿರುವ ವಿಶ್ವ ವಿದ್ಯಾನಿಲಯ ಕಾಲೇಜು ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು.

1 year ago

ಮೂಡುಬಿದಿರೆ: ದೈಹಿಕ ಶಿಕ್ಷಣ ನಿರ್ದೇಶಕ, ಬೋಧಕರ ಸಂಘ ಉದ್ಘಾಟನೆ

ವಿಶ್ವವಿದ್ಯಾನಿಲಯದಲ್ಲಿ ಕ್ರೀಡೆಗೆ ಅಗತ್ಯವಿರುವ ಸಂಪನ್ಮೂಲವಿದ್ದು, ಅದರ ಸದ್ಬಳಕೆ ಆಗುತ್ತಿಲ್ಲ. 1383 ಸಂಯೋಜಿತ ಕಾಲೇಜುಗಳಲ್ಲಿ ಸಾಕಷ್ಟು ಕ್ರೀಡಾ ವಿದ್ಯಾರ್ಥಿಗಳಿದ್ದರೂ ದೈಹಿಕ ನಿರ್ದೇಶಕರ ಕೊರತೆ ಇದೆ.

1 year ago

ಪಣಪಿಲ: ಜಯ -ವಿಜಯ ಜೋಡುಕರೆ ಕಂಬಳ ಸಂಪನ್ನ

"ಜಯ-ವಿಜಯ" ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯದ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಭಾನುವಾರ ಸಂಜೆ ಸಂಪನ್ನಗೊಂಡಿತು.

1 year ago

ವೃದ್ಧೆಗೆ ಅಸಹಜ ಲೈಂಗಿಕ ಕಿರುಕುಳ : ಯುವಕ ಆರೆಸ್ಟ್

ಹೋಂ ನರ್ಸ್ ಆಗಿ ಸೇವೆ ಮಾಡಲು ಬಂದು ವೃದ್ಧಗೆ ಅಸಹಜ ಲೈಂಗಿಕ ಕ್ರಿಯೆಗೆ ಪೀಡಿಸುತ್ತಿದ್ದ ಯುವಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ ಘಟನೆ ಗುರುವಾರ ನಡೆದಿದೆ.

1 year ago

ಮೂಡುಬಿದಿರೆ: ಕಡಲಕೆರೆ ಬಳಿ ಹತ್ತಾರು ಎಕರೆ ಜಾಗ ಬೆಂಕಿಗಾಹುತಿ

ಇಲ್ಲಿನ ಒಂಟಿಕಟ್ಟೆ ಕಡಲಕೆರೆಯ ನಿಸರ್ಗಧಾಮದ ಬಳಿ ಹತ್ತು ಎಕರೆಗಿಂತಲೂ ಹೆಚ್ಚಿನ ಸರಕಾರಿ ಮತ್ತು ಖಾಸಗಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯ…

1 year ago

ಮೂಡುಬಿದಿರೆ: ದಿನ ಬಳಕೆ ವಸ್ತುಗಳ ಬೆಲೆ ಏರಿಕೆ, ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ

ಡಬಲ್ ಇಂಜಿನ್ ಸರ್ಕಾರದ ದಿನಬಳಕೆ ವಸ್ತುಗಳ ಬೆಲೆ ಏರಿಕೆ ನೀತಿ ಹಾಗೂ ಶಾಸಕರ ಶೇ.40 ಭ್ರಷ್ಟಾಚಾರ ಮಾಡುತ್ತಿದ್ದಾರೆ ಆರೋಪಿಸಿ, ವಿರುದ್ಧ ಮೂಡುಬಿದಿರೆ ಮಹಿಳಾ ಕಾಂಗ್ರೆಸ್ ವತಿಯಿಂದ ತಾಲೂಕು…

1 year ago

ಬೆಳುವಾಯಿ: ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ

ಬೆಳುವಾಯಿ ಗ್ರಾಪಂ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ರೂ.7.5 ಕೋ.ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ರೂ.13 ಕೋ.ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಮಂಗಳವಾರ ಶಿಲಾನ್ಯಾಸ…

1 year ago

ಮೂಡುಬಿದಿರೆ: ವೃತ್ತ ತೆರವಿಗೆ ಕಾಂಗ್ರೆಸ್ ಆಗ್ರಹ

ಇಲ್ಲಿನ ಮೆಸ್ಕಾಂ ಬಳಿ ವೇಣೂರು-ಬಿಸಿರೋಡನ್ನು ಸಂಧಿಸುವ ರಾಜ್ಯ ಹೆದ್ದಾರಿಯಲ್ಲಿ ಪಿಡಿಬ್ಲ್ಯುಡಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ವೃತ್ತ ಅವೈಜ್ಞಾನಿಕ ರೀತಿಯಲ್ಲಿದೆ ಎಂದು ಆರೋಪಿಸಿ ಕಾಂಗ್ರೆಸ್ ಶುಕ್ರವಾರ ಪ್ರತಿಭಟನೆ ನಡೆಸಿ…

1 year ago

ಮೂಡುಬಿದಿರೆ: “ನಮ್ಮ ಜವನೆರ್ ಇರುವೈಲು” ಇದರ 8ನೇ ವಾರ್ಷಿಕೋತ್ಸವ

ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಮಹೋತ್ಸವ ಹಾಗೂ ರಥೋತ್ಸವ ಸಂದರ್ಭದಲ್ಲಿ ನಮ್ಮ ಜವನೆರ್ ಇರುವೈಲು ಇದರ 8ನೇ ವಾರ್ಷಿಕೋತ್ಸವವು ನಡೆಯಿತು.

1 year ago

“ಉಡುಪಿ ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ ರಾಜರು”: ವಿವಾದ ಸೃಷ್ಟಿಸಿದ ಮಿಥುನ್‌ ರೈ ಹೇಳಿಕೆ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಮಿಥುನ್ ರೈ ಅವರು ಮೂಡುಬಿದಿರೆ ಮಸೀದಿಯೊಂದರ ಸಮಾರಂಭದಲ್ಲಿ `ಉಡುಪಿ ಕೃಷ್ಣ ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ…

1 year ago

ಮಂಗಳೂರು: ಮಾ. 11ರಿಂದ 25ರವರೆಗೆ ವಿಜಯ ಸಂಕಲ್ಪ ಯಾತ್ರೆ, ಪ್ರಗತಿ ಯಾತ್ರೆ- ಸುದರ್ಶನ್

ಅಸೆಂಬ್ಲಿ ಚುನಾವಣೆಗೆ ಪೂರ್ವಭಾವಿಯಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರ ಜಾಗೃತಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು “ವಿಜಯ ಸಂಕಲ್ಪ ಯಾತ್ರೆ…

1 year ago

ಅವೈಜ್ಞಾನಿಕ ರೀತಿಯ ವೃತ್ತ : ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ

ಮೂಡುಬಿದಿರೆ-ಬಂಟ್ವಾಳ, ಮೂಡುಬಿದಿರೆ-ಧರ್ಮಸ್ಥಳಕ್ಕೆ ಬೇರ್ಪಡುವ ರಸ್ತೆಯ ಬಳಿ ಅವೈಜ್ಞಾನಿಕ ರೀತಿಯಲ್ಲಿ ವೃತ್ತವು ನಿರ್ಮಾಣಗೊಳ್ಳುತ್ತಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಯಿತು.

1 year ago

ಆಳ್ವಾಸ್ ಪುನರ್ಜನ್ಮದ 3ನೇ ವರ್ಷದ ವಾರ್ಷಿಕೋತ್ಸವ-ಕುಟುಂಬ ಸಮ್ಮಿಲನ

ತಪ್ಪುಗಳನ್ನು ತಿದ್ದಿಕೊಂಡು ಜೀವನದಲ್ಲಿ ಸರಿ ದಾರಿಯತ್ತ ಮುನ್ನಡೆಯಬೇಕು. ನಮ್ಮ ನಡೆ-ನುಡಿ, ಆಚಾರ-ವಿಚಾರಗಳಿಂದ ಬದುಕನ್ನು ಬದಲಾಯಿಸಲು ಸಾಧ್ಯ.

1 year ago

ಮೂಡುಬಿದಿರೆಯಲ್ಲಿ 12ನೇ ರಾಜ್ಯಮಟ್ಟದ ರಾಣೆಯಾರ್ ಸಮಾವೇಶ

ರಾಣೆಯಾರ್ ಸಮಾಜ ಸೇವಾ ಸಂಘ(ರಿ)ಕೊಡಂಗಲ್ಲು ಇದರ ವತಿಯಿಂದ 12ನೇ ಅಖಿಲ ಕರ್ನಾಟಕ ರಾಣೆಯಾರ್ ಸಮಾವೇಶ-2023 ಭಾನುವಾರ ಕೊಡಂಗಲ್ಲು ಮಹಮ್ಮಾಯಿ ದೇವಸ್ಥಾನದ ಬಯಲು ರಂಗ ಮಂದಿರದಲ್ಲಿ ನಡೆಯಿತು.

1 year ago