ಮೇಕೆದಾಟು ಪಾದಯಾತ್ರೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮತ್ತೊಂದು ಪಾದಯಾತ್ರೆಗೆ ಮುಂದಾಗಿದ್ದು, ಮಹದಾಯಿ ನದಿ ನೀರಿಗಾಗಿ ಹೋರಾಟ ಆರಂಭಿಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಯಾವುದೇ ಕಾರಣಕ್ಕೆ ಪಾದಯಾತ್ರೆ ನಿಲ್ಲಿಸುವುದಿಲ್ಲ. ನಿಗದಿಯಾಗಿರುವಂತೆ ಪಾದಯಾತ್ರೆ ಮುಂದುವರಿಯಲಿದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸುವ ಸರ್ಕಾರದ ಸಚಿವರು ಹಾಗೂ ಬಿಜೆಪಿ ನಾಯಕರ ವಿರುದ್ಧ ಮೊದಲು ಕೇಸು ದಾಖಲಿಸಿ ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಸವಾಲು ಹಾಕಿದರು. ಮೇಕೆದಾಟು…
ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆಗೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಜನ ಕಾಂಗ್ರೆಸ್ ನಾಯಕರ ವಿರುದ್ಧ ಎಫ್…
ಕಾನೂನು ಉಲ್ಲಂಘಿಸಿದವರು ಎಷ್ಟೇ ದೊಡ್ಡವರಿದ್ದರೂ ಅವರ ಮೇಲೆ ಕಾನೂನಿನ ಪ್ರಕಾರವೇ ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಮೇಕಾದಾಟು ಪಾದಯಾತ್ರೆಯಿಂದ ನಮಗೆ ಯಾವುದೇ ಭಯವಿಲ್ಲ. ಜೆಡಿಎಸ್- ಕಾಂಗ್ರೆಸ್ ಗದ್ದಲದಿಂದ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ ಎನ್ನುವ ಭಯ ನಮಗೆ ಎಂದು ಸಚಿವ ಆರ್.ಅಶೋಕ್ ಹೇಳಿದರು.