ಮೈಸೂರು

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಸ್ತೂರು ಗೇಟ್ ಬಳಿ ನಡೆದಿದೆ.

4 days ago

ಚಲಿಸುತ್ತಿದ್ದ ಬಸ್​ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ

ಚಲಿಸುತ್ತಿದ್ದ ಬಸ್​ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ  ಘಟನೆ ಮೈಸೂರಿನಲ್ಲಿ ನಡೆದಿದೆ.

6 days ago

ಮರುಚುನಾವಣೆಯಲ್ಲಿ ಕನಿಷ್ಠ ಮತದಾನ; ಮತಯಂತ್ರ ಧ್ವಂಸಗೊಳಿಸಿದವರು ಪರಾರಿ

ಇಂಡಿಗನತ್ತ ಗ್ರಾಮದಲ್ಲಿ ಮರುಚುನಾವಣೆ ಮುಕ್ತಾಯಗೊಂಡಿದ್ದು 528 ರಲ್ಲಿ 71 ಮಂದಿ ಮಾತ್ರ ಮತ ಚಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.

2 weeks ago

ಮತಚಲಾಯಿಸಿ ಮನೆಗೆ ತೆರಳುತ್ತಿದ್ದ ಪಾದಚಾರಿಗೆ‌ ಬೈಕ್ ಡಿಕ್ಕಿ; ಸ್ಥಳದಲ್ಲಿಯೇ ಸಾವು

ಮತ ಚಲಾಯಿಸಿ ಮನೆಗೆ ತೆರಳುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಪಾದಚಾರಿ ಮತ್ತು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮದಲ್ಲಿ…

2 weeks ago

ಬಿಳಿ ಪಂಚೆ ಶರ್ಟು, ಮೈಸೂರು ಪೇಟ ತೊಟ್ಟು ಕಾರ್ಯನಿರ್ವಹಿಸಿದ ಅಧಿಕಾರಿಗಳು

ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಜೆಎಸ್ಎಸ್ ಕಾಲೇಜಿನ ಮತಗಟ್ಟೆಯನ್ನು ತೆಂಗಿನ ಗರಿಯ ಚಪ್ಪರ ಹಾಕಿ ಮಾವು, ಬಾಳೆ, ತಳಿರು ತೋರಣಗಳಿಂದ ಸಿಂಗರಿಸಿ, ಬಿಳಿ ಪಂಚೆ, ಶರ್ಟಿನ ಜೊತೆ ಮೈಸೂರು…

2 weeks ago

ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರೆಲ್ಲರೂ ಮಂಗಳಸೂತ್ರ ಕಳೆದುಕೊಳ್ಳುವ ಪರಿಸ್ಥಿತಿ: ಡಾ. ಯತೀಂದ್ರ

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ, ಎಲ್ಲಾ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೇಳಿದ್ದಾರೆ.

3 weeks ago

ಮೋದಿ ಪರ ಹಾಡು ಬರೆದ ಯುವಕನ ಮೇಲೆ ಮುಸ್ಲಿಮರಿಂದ ಹಲ್ಲೆ

ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಯುವಕರು ಹಲ್ಲೆ ನಡೆಸಿರುವ ಘಟನೆ…

3 weeks ago

ನಮಗೆ ಮತಗಟ್ಟೆ ಕೊಡಿ, ಮತ ತಗೋಳಿ; ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ನಮ್ಮ ಮತಗಟ್ಟೆಯಲ್ಲೆ ನಾವು ಮತ ಹಾಕ್ತೀವಿ ಬೇರೆ ಊರಿಗೆ ಹೋಗುವುದಿಲ್ಲ. ನಮ್ಮೂರಲ್ಲೇ ನಮಗೆ ಮತಗಟ್ಟೆ ಕೊಡಿ ಇಲ್ಲದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಸರಗೂರು…

3 weeks ago

ಮೋದಿ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ: ಸಿದ್ದರಾಮಯ್ಯ

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೋದಿ ಅವರು ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದ ಜನರಿಗೆ ಸತತವಾಗಿ ಸುಳ್ಳು ಹೇಳಿದ,…

4 weeks ago

4.99 ಕೋಟಿ ರೂ. ಆಸ್ತಿ ಘೋಷಿಸಿದ ಯದುವೀರ್‌ ಒಡೆಯರ್‌

ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಯದುವೀರ್‌ ಒಡೆಯರ್‌ ಒಟ್ಟು 4.99 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.

1 month ago

ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ; ಕೇರಳ ಪೊಲೀಸ್ ಅಧಿಕಾರಿಗಳು ಭಾಗಿ

ಏಪ್ರಿಲ್ 26ರಂದು ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಇಂದು ಮಾರ್ಚ್ 29ರಂದು ವಿರಾಜಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಅಂತರ್…

1 month ago

ಕೊಡಗಿನ ಬಾನಂಡ ವಿದ್ಯಾಶ್ರೀಗೆ ಅಕಾಡೆಮಿ ಎಕ್ಸಲೆನ್ಸಿ ಅವಾರ್ಡ್

ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥಯಲ್ಲಿ 2019 ರಿಂದ 2023ರ ಸಾಲಿನ ಬಿ.ಎಸ್.ಸಿ, ಬಿ.ಎಡ್ ಇಂಟಿಗ್ರೇಟೆಡ್ ಶಿಕ್ಷಣದಲ್ಲಿ ಮಾಡಿದ ಅಪೂರ್ವ ಸಾಧನೆಗಾಗಿ ಕೊಡಗಿನ ಬಾನಂಡ ಡಿ.ವಿದ್ಯಾಶ್ರೀ ಅವರಿಗೆ ಮೈಸೂರು…

1 month ago

ಯದುವೀರ್‌ ಪರ ಪ್ರತಾಪ್‌ ಸಿಂಹ ಪ್ರಚಾರ; ಬಿಜೆಪಿ ಕೆಲಸಗಳ ಪಟ್ಟಿ ಪ್ರಸ್ತಾಪ

ಕಳೆದ ಹತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಅಪಾರ ಕೊಡುಗೆ ಕೊಟ್ಟಿದೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ಪರವಾಗಿ ಪ್ರಚಾರ ಮಾಡುತ್ತ ಪ್ರತಾಪ್‌ ಸಿಂಹ ಹೇಳಿದ್ದಾರೆ.

1 month ago

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಯದುವೀರ್ ವಿರುದ್ಧ ನಟಿ ರಮ್ಯಾ ಪ್ರಚಾರ

ರಾಜ್ಯದಲ್ಲಿ ಯಾರೂ ನಿರೀಕ್ಷೆಯನ್ನೇ ಮಾಡದ ಲೋಕಸಭಾ ಅಭ್ಯರ್ಥಿ ಎಂದರೆ ಅದು ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡುವುದಾಗಿದೆ.

2 months ago

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ​: ಎಲೆಕ್ಟ್ರಿಕ್​​ ಸ್ಕೂಟರ್​, ಬೈಕ್​, ಕಾರು ಸುಟ್ಟು ಭಸ್ಮ

ಚಾರ್ಜ್ ಹಾಕಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಎಲೆಕ್ಟ್ರಿಕ್ ಸ್ಕೂಟರ್​ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಪಕ್ಕದಲ್ಲೇ ನಿಂತಿದ್ದ ಮತ್ತೊಂದು ಬೈಕ್, ಕಾರಿಗೆ ಬೆಂಕಿ ತಗುಲಿದ್ದು, ಸುಟ್ಟು…

2 months ago