ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ಮೋದಿ ಭೇಟಿಗೆ ಕೊನೆಗೂ ಸಮಯ ನಿಗದಿಯಾಗಿದೆ. ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಬೆಳಗ್ಗೆ 11 ಗಂಟೆಗೆ ಭೇಟಿ ಮಾಡಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ. ಕರ್ನಾಟಕವು ಕೇಂದ್ರದಿಂದ 18,171.44 ಕೋಟಿ ರೂಪಾಯಿ ಬರ ಪರಿಹಾರ ಕೋರಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಧಿಯಡಿ...
Know MoreGet latest news karnataka updates on your email.