ಮಂಗಳೂರು : ಜಾಹೀರಾತು ಸಂಸ್ಥೆ ಮ್ಯಾಗನಮ್ ಇಂಟರ್ ಗ್ರಾಫಿಕ್ಸ್ ನ ಮಾಲಕರಾಗಿದ್ದ ಸುಧೀರ್ ಘಾಟೆ(೬೪) ಇಂದು ನಿಧನ ಹೊಂದಿದರು. ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿ ,೧೯೯೨ ರಲ್ಲಿ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಜಾಹೀರಾತು ಸಂಸ್ಥೆಯನ್ನು ಆರಂಭಿಸಿದರು. ಜಾಹೀರಾತು ಕ್ಷೇತ್ರದಲ್ಲಿ ದಿಗ್ಗಜನಾಗಿ ರಾಷ್ಟ್ರಮಟ್ಟದಲ್ಲಿ ಹೆಸರು ವಾಸಿಯಾಗಿದ್ದರು. ಸಾವಿರಾರು ಮಂದಿಗೆ ಉದ್ಯೋಗದಾತರಾಗಿ ಸುಮಾರು ೫೦೦ಕ್ಕಿಂತಲೂ...
Know MoreGet latest news karnataka updates on your email.