ನಗರದ ಚಾಮುಂಡಿಬೆಟ್ಟದ ಪಾದದ ರಸ್ತೆಯಲ್ಲಿರುವ ಸಾರ್ವಜನಿಕ ಹೂಳುವ ಸ್ಮಶಾನಕ್ಕೆ ಮ್ಯಾನ್ ಹೋಲ್ ಸಮಸ್ಯೆಯಾಗಿ ಪರಿಣಮಿಸಿದೆ. ಸ್ಮಶಾನದ ದ್ವಾರದಲ್ಲಿಯೇ ಇರುವ ಮ್ಯಾನ್ ಹೋಲ್ ಆಗಾಗ್ಗೆ ಬಂದ್ ಆಗಿ ತ್ಯಾಜ್ಯ ನೀರು ರಸ್ತೆ ಮೇಲೆ ಹರಿಯುವುದರಿಂದ ಇಡೀ ವಾತಾವರಣ ಕಲುಷಿತಗೊಂಡು ಜನ ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ...
Know MoreGet latest news karnataka updates on your email.