ದೆಹಲಿಯಲ್ಲಿ ಬರ್ಬರ ಘಟನೆಯೊಂದು ನಡೆದಿದೆ. ಯುವಕನೊಬ್ಬನ ಮೇಲೆ ಕೆಲವರು ಮನಬಂದಂತೆ ಬೆಲ್ಟ್ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದು, ಇದೀಗ ಹಲ್ಲೆಗೊಳಗಾದ ಯುವಕ ಸಾವನ್ನಪ್ಪಿದ್ದಾನೆ. ದೆಹಲಿಯ ದಾಬ್ರಿ ಪ್ರದೇಶದಲ್ಲಿ ಏಪ್ರಿಲ್ 23 ರಂದು ಈ ಘಟನೆ ನಡೆದಿದ್ದು, ಏಪ್ರಿಲ್ 26 ರಂದು ಯುವಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು...
Know MoreGet latest news karnataka updates on your email.