ಯು.ಆರ್. ಸಭಾಪತಿ

ಉಡುಪಿ: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ನಿಧನ

ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನ ಹೊಂದಿದರು. ಅವರು‌ ಕಳೆದು ಒಂದೂವರೆ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

12 months ago