ಯೋಗಿ ಆದಿತ್ಯನಾಥ್

ಉತ್ತರಪ್ರದೇಶ: ಭ್ರಷ್ಟಾಚಾರ ಅರೋಪಕ್ಕೆ ತುತ್ತಾದ ಐವರು ಅಧಿಕಾರಿಗಳ ಅಮಾನತು

ಭ್ರಷ್ಟಾಚಾರ ಅರೋಪಕ್ಕೆ ತುತ್ತಾದ ಐವರು ಅಧಿಕಾರಿಗಳನ್ನು ಅಮಾನತು ಗೊಳಿಸುವ ಮೂಲಕ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭ್ರಷ್ಟಾಚಾರಿಗಳ ಚಳಿ ಬಿಡಿಸಿದ್ದಾರೆ. ಭ್ರಷ್ಟಾಚಾರ ಆರೋಪ ಹೊತ್ತಿರುವ ಲೋಕೋಪಯೋಗಿ ಇಲಾಖೆ…

2 years ago

ಉತ್ತರ ಪ್ರದೇಶ: ನೂರು ದಿನಗಳ ಆಡಳಿತ ಪೂರೈಸಿ, ವರದಿಯೊಂದನ್ನು ಬಿಡುಗಡೆ ಗೊಳಿಸಿದ ಸಿಎಂ ಯೋಗಿ

ಎರಡನೇ ಬಾರಿಗೆ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರ ಆಡಳಿತ ನಡೆಸಿದ್ದು ಇಂದು ನೂರು ದಿನಗಳನ್ನು ಪೂರೈಸಿದೆ.

2 years ago

ಅಯೋಧ್ಯೆ – ಮಥುರಾ ಸುತ್ತಮುತ್ತ ಮದ್ಯ ಮಾರಾಟಕ್ಕೆ ನಿಷೇಧ: ಯೋಗಿ ಆದಿತ್ಯನಾಥ್‌

ಅಯೋಧ್ಯೆ ಮತ್ತು ಮಥುರಾದಲ್ಲಿನ ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆದೇಶ ಹೊರಡಿಸಿದ್ಧಾರೆ. ಜೊತೆಗೆ ಅಯೋಧ್ಯೆಯಲ್ಲಿನ ಮದ್ಯದಂಗಡಿ ಮಾಲೀಕರ…

2 years ago

ಅಯೋಧ್ಯೆ ರಾಮಮಂದಿರ ಗರ್ಭಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಯೋಗಿ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಗರ್ಭಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ಪೂಜೆ ನೆರವೇರಿಸಿದರು.‌

2 years ago

ಮಥುರಾ, ವೃಂದಾವನವನ್ನೂ ಮರುಸ್ಥಾಪನೆ ಮಾಡುತ್ತೇವೆ: ಸಿಎಂ ಯೋಗಿ

ರಾಮ ಮಂದಿರ ನಿರ್ಮಾಣದ ನಂತರ ಮಥುರಾ, ವೃಂದಾವನ, ವಿಂಧ್ಯವಾಸಿನಿ ಧಾಮ, ನೈಮಿಷಾರಣ್ಯ ಧಾಮಗಳಂತಹ ಮಂದಿರಗಳು ಕೂಡ ತಲೆ ಎತ್ತಲಿವೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

2 years ago

ರಸ್ತೆಯಲ್ಲಿ ನಮಾಜ್​ ಮಾಡುವಂತಿಲ್ಲ: ಯೋಗಿ ಆದಿತ್ಯನಾಥ್

ಆಜಾನ್​ ನಂತರ ಈಗ ರಸ್ತೆಯಲ್ಲಿ ನಮಾಜ್​ ಮಾಡುವಂತಿಲ್ಲ ಎಂಬ ಕಟ್ಟಪ್ಪಣೆಯನ್ನುಸಿಎಂ ಯೋಗಿ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ಲೌಡ್​​ಸ್ಪೀಕರ್​​ ಬಗ್ಗೆ ಕ್ರಮ ಕೈಗೊಂಡಿದ್ದ ಅವರು ಇದೀಗ ನಮಾಜ್​ನ್ನು ಕಂಡ ಕಂಡಲ್ಲಿ…

2 years ago

ಬೀದಿ ಬದಿಯಲ್ಲಿ ಧಾರ್ಮಿಕ ಆಚರಣೆಗಳಿಗೆ ನಿಷೇಧ : ಸಿಎಂ ಯೋಗಿ

ಬೀದಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಆದೇಶ ಹೊರಡಿಸಿದ್ದಾರೆ.

2 years ago

ವಿದ್ಯುತ್ ಕ್ಷೇತ್ರದಲ್ಲಿ ಭಾರಿ ಸುಧಾರಣೆ ಅಗತ್ಯ; ಯೋಗಿ ಆದಿತ್ಯನಾಥ್

ವಿದ್ಯುತ್ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆಗಾಗಿ ಬ್ಯಾಟಿಂಗ್ ಮಾಡುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭವಿಷ್ಯದ ಇಂಧನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕ್ರಿಯಾ ಯೋಜನೆ ರೂಪಿಸಬೇಕು ಎಂದು…

2 years ago

ಯುಪಿ ಅಧಿಕಾರಿಗಳ – ಸಚಿವರ 3 ತಿಂಗಳೊಳಗೆ ಆಸ್ತಿ ಘೋಷಿಸಲು ಆದೇಶ

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಯೋಗಿ ಆದಿತ್ಯನಾಥ್​ ಅಧಿಕಾರಿಗಳು ಹಾಗೂ ಸಚಿವರಿಗೆ ಬಿಸಿ ಮುಟ್ಟಿಸಿದ್ದು, ಮುಂದಿನ ಮೂರು ತಿಂಗಳೊಳಗೆ ತಮ್ಮ ಆಸ್ತಿ ಘೋಷಣೆ ಮಾಡುವಂತೆ…

2 years ago

ಕಳೆದೆರಡು ವರ್ಷಗಳಲ್ಲಿ ಕೋಟಿ ಕೋಟಿ ಆಸ್ತಿ ಜಪ್ತಿ

ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರ್ಕಾರ, ಕಳೆದೆರಡು ವರ್ಷಗಳಲ್ಲಿ ನಾನಾ ಭ್ರಷ್ಟಾಚಾರಿಗಳಿಗೆ ಸೇರಿದ 268 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಗೃಹಸಚಿವಾಲಯದ…

2 years ago

ಎರಡನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪದಗ್ರಹಣ

ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯೋಗಿ ಆದಿತ್ಯನಾಥ್ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶುಕ್ರವಾರ…

2 years ago

ಇಂದಿನಿಂದ ಉತ್ತರಪ್ರದೇಶದಲ್ಲಿ ಯೋಗಿ ಆಡಳಿತ: ಸಂಜೆ 4 ಗಂಟೆಗೆ ಪ್ರಮಾಣವಚನ

ಯೋಗಿ ಆದಿತ್ಯನಾಥ್ ಶುಕ್ರವಾರ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

2 years ago

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ನಾಳೆ ಪ್ರಮಾಣವಚನ ಸ್ವೀಕಾರ

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಯೋಗಿ ಆದಿತ್ಯನಾಥ್ ನಾಳೆ (ಶುಕ್ರವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

2 years ago

ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಯೋಗಿ

ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸೋಮವಾರ ಆಹ್ವಾನ ನೀಡಿದ್ದಾರೆ

2 years ago

ಮಾ. 25ಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಪ್ರಮಾಣವಚನ

ಮಾರ್ಚ್ 25ಕ್ಕೆ  ಯೋಗಿ ಆದಿತ್ಯನಾಥ್ ಅವರು ಸತತ ಎರಡನೇ ಅವಧಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

2 years ago