ಮಹಿಳೆಯರು ಮಕ್ಕಳ ಸುರಕ್ಷತೆಗಾಗಿ ದೇಶದಲ್ಲಿ ಮೊದಲ ಬಾರಿಗೆ ಸೇಫ್ ಸಿಟಿ ಯೋಜನೆಯಡಿ ಸುಸಜ್ಜಿತ ಬಹುಮಹಡಿ ಕಮಾಂಡ್ ಸೆಂಟರ್ ನಿರ್ಮಾಣವಾಗಿದ್ದು, ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ...
Know Moreರಾಜ್ಯ ಸರ್ಕಾರದ ಪಂಚ ಭರವಸೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಲ್ಲ ಮಹಿಳೆಯರನ್ನು ತಲುಪಿಲ್ಲ. ಅದಕ್ಕಾಗಿಯೇ ಈಗ ರಾಜ್ಯ ಸರ್ಕಾರ ಮಾಸ್ಟರ್ ಪ್ಲ್ಯಾನ್ ಒಂದನ್ನು...
Know Moreಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನ. 24ರಂದು ಉದ್ಘಾಟನೆಯಲಿದ್ದು, ಸ್ಥಳೀಯರ ಬೇಡಿಕೆಯಂತೆ ಈಜುಕೊಳದ ಸಮೀಪದ ಮೈದಾನದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಕಾಮಗಾರಿಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಸಲಾಗುವುದು ಎಂದು ಮೇಯರ್ ಸುಧೀರ್...
Know Moreರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೈಗಿಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ 6 ತಿಂಗಳು...
Know Moreನವದೆಹಲಿ: ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಕರ್ನಾಟಕದಂತೆ 'ಗೃಹ ಲಕ್ಷ್ಮಿ ಯೋಜನೆ'ಯನ್ನು ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಘೋಷಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್...
Know Moreಕರ್ನಾಟಕದಂತೆಯೇ ಗ್ಯಾರಂಟಿ ಯೋಜನೆಗಳ ಮೂಲಕ ಕಾಂಗ್ರೆಸ್ ತೆಲಂಗಾಣದಲ್ಲಿ ಕಾಂಗ್ರೆಸ್ ಜನರನ್ನು ಮೋಸ ಮಾಡಲು ಹೊರಟಿದೆ ಎಂಬ ಮಾಜಿ ಸಿಎಂ ಎಚ್ ಡಿಕೆ ಹೇಳಿಕೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸರಿಯಾಗಿಯೇ ಟಾಂಗ್...
Know Moreಬೆಂಗಳೂರು: ರಾಜ್ಯದ ರೈತರಿಗೆ ಸಂತಸದ ಸುದ್ದಿಯೊಂದಿದೆ. ಕೃಷಿ ಭಾಗ್ಯ ಯೋಜನೆಯನ್ನು ಮತ್ತೆ ಆರಂಭಿಸಲು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಂಪುಟ ಸಭೆಯ ಬಳಿಕ ಸಚಿವ ಹೆಚ್ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ....
Know Moreಸಾಕಷ್ಟು ಕಂಪೆನಿಗಳಲ್ಲಿ ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಕೊಡಲಾಗುತ್ತದೆ. ವರ್ಷವಿಡೀ ಕಷ್ಟಪಟ್ಟು ದುಡಿಯುವ ಉದ್ಯೋಗಿಗಳನ್ನು ಸಂತುಷ್ಪಡಿಸಲು ಮತ್ತು ಮುಂದಿನ ಯೋಜನೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು ಈ ಕ್ರಮವನ್ನು ಅನುಸರಿಸಿಕೊಂಡು...
Know Moreರಾಜ್ಯದಲ್ಲಿ ಪಂಚ ಭರವಸೆಗಳ ಮೂಲಕವೇ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಶೇಕಡಾ 95ರಷ್ಟು ಮನೆಯ ಒಡತಿಯರಿಗೆ ತಲುಪಿದ್ದು, ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ...
Know Moreಒನ್ ಬೆಲ್ಟ್ ಮತ್ತು ಒನ್ ರೋಡ್ ಯೋಜನೆ ಮೂಲಕ ಜಾಗತಿಕವಾಗಿ ಪ್ರಭಾವ ಬೀರಿ ಎಲ್ಲ ದೇಶಗಳನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕೆಂಬ ಚೀನಾದ ದುರ್ಬುದ್ಧಿಗೆ ಒಂದೊಂದೆ ರಾಷ್ಟ್ರಗಳು ಸರಿಯಾಗಿಯೇ ಪಾಠ ಕಲಿಸುತ್ತಿವೆ. ಈ ಹಿಂದೆ ಇಟಲಿ ಯೋಜನೆಯಿಂದ...
Know Moreಕೇಂದ್ರ ಸರ್ಕಾರದ ಮಾದರಿಯಲ್ಲೇ ರಾಜ್ಯವೂ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಜಾರಿಗೆ ತಂದಿದೆ..ವಿಶೇಷ ಅಂದ್ರೆ ಕಲಬುರಗಿ ಜಿಲ್ಲೆಯಿಂದ ಶಹಬಾದ್ ಕಲ್ಲುಗಳನ್ನ (ಫರ್ಸಿ) ಆಯ್ಕೆ ಮಾಡಲಾಗಿದೆ. ಈ ಯೋಜನೆಯಿಂದಾಗಿ ಶಹಬಾದ್ ಕಲ್ಲುಗಳ ಡಿಮ್ಯಾಂಡ್ ಹೆಚ್ಚಾಗಲಿದ್ದು...
Know Moreಭಾರತದ ಮಹಾತ್ವಾಕಾಂಕ್ಷೆಯ ಗಗನಯಾನ ಯೋಜನೆಯ ಶನಿವಾರ ಬೆಳಗ್ಗೆ 8.30ಕ್ಕೆ ನಿಗದಿಯಾಗಿತ್ತು. ಆದರೆ ತಾಂತ್ರಿಕ ದೋಷದ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅದನ್ನು ಮತ್ತೆ 10 ಗಂಟೆಗೆ ನಿಗದಿ ಮಾಡಲಾಗಿತ್ತು. ಇದೀಗ 10 ಗಂಟೆಗೆ ಗಗನಯಾನ ಯೋಜನೆ...
Know Moreಭಾರತೀಯ ಬಾಹ್ಯಾಕಾಶ ಸಂಸ್ಥೆಯ ಚಂದ್ರಯಾನ-3 ಯಶಸ್ವಿ ಬಳಿಕ ಗಗಯಾನ ಅ.21ರಂದು ಬೆಳಗ್ಗೆ 8.30 ಕ್ಕೆ ನಿಗದಿಯಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಆಂಧ್ರಪ್ರದೇಶದ ಶ್ರೀಹರಿಕೋಟಾದಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟ ತಾತ್ಕಾಲಿಕವಾಗಿ...
Know Moreನಗರದಲ್ಲಿ ಬಾಕಿ ಉಳಿದಿರುವ 15 ಸಾವಿರ ಮನೆಗಳಿಗೆ ಒಳಚರಂಡಿ ಸಂಪರ್ಕ ಕಲ್ಪಿಸಬೇಕು. ಇದಕ್ಕಾಗಿ ನಗರೋತ್ಥಾನ ಯೋಜನೆಯಡಿ ಅನುದಾನ ಮೀಸಲಿಟ್ಟು ಕಾಮಗಾರಿ ಕೈಗೆತ್ತಿಕೊಳ್ಳಬೇಕು' ಎಂದು ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ...
Know Moreಶಾಲಾ ಮಕ್ಕಳ 'ಮುಖ್ಯಮಂತ್ರಿ ಉಪಹಾರ' ಯೋಜನೆ ಕಾರ್ಯಕ್ರಮದಲ್ಲಿ ತೆಲಂಗಾಣದ ಗೃಹ ಸಚಿವ ಮೊಹಮ್ಮದ್ ಅಲಿ ತಮ್ಮ ಗನ್ಮ್ಯಾನ್ ಕಪಾಳಕ್ಕೆ ಹೊಡೆದ ಘಟನೆ...
Know MoreGet latest news karnataka updates on your email.