News Karnataka Kannada
Friday, May 10 2024
ರಜೆ ಘೋಷಣೆ

ನಾಳೆಯಿಂದ 5 ದಿನ ಶಾಲಾ ಮಕ್ಕಳಿಗೆ ರಜೆ ಘೋಷಣೆ !

07-Jan-2024 ದೇಶ

ಹಲವಾರು ದಿನಗಳಿಂದ ಇದ್ದಕ್ಕಿದ್ದಂತೆ ಚಳಿರಾಯನ ಆರ್ಭಟ ಜೋರಾಗಿದ್ದು, ಜನರನ್ನು ಹೈರಾಣಾಗಿಸಿದೆ.  ಪರಿಣಾಮ ಮಕ್ಕಳಿಗೆ ಶೀತ ಜ್ವರ, ಕೆಮ್ಮು ಕಾಣಿಸುತ್ತಿದ್ದು, ಆಸ್ಪತ್ರೆಗೆ ತೆರಳುವಂತಾಗಿದೆ. ಚಳಿಯಿಂದ ವಯೋ ವೃದ್ಧರೆಲ್ಲ ಮಮ್ಮಲ ಮರಗುವಂತಾಗಿದೆ.ದಿನೇ ದಿನೆ ಹೆಚ್ಚಾಗುತ್ತಿರುವ ಚಳಿಗೆ ತಡೆದುಕೊಳ್ಳಲು ಸಾರ್ವಜನಿಕರು ವಿವಿಧ ಉಣ್ಣೆ ಉಡುಪುಗಳನ್ನು ಖರೀದಿಸುತ್ತಿರುವುದು ಕಂಡು ಬರುತ್ತಿದೆ. ಎಲ್ಲೆಂದರಲ್ಲಿ ಜರ್ಕಿನ್‌ಗಳು, ಸ್ವೇಟರ್‌ಗಳು ಮಾರಾಟಕ್ಕೆ ಲಭ್ಯವಾಗಿವೆ. ರಸ್ತೆ ಬದಿಯಲ್ಲಿಯೂ...

Know More

ಹಿಂದೂಗಳ ಹಬ್ಬಕ್ಕೆ ರಜೆ ರದ್ದು ಮಾಡಿ, ಈದ್‌, ಬಕ್ರೀದ್‌ಗೆ 3 ದಿನ ರಜೆ ಘೋಷಣೆ ಮಾಡಿದ ಸರ್ಕಾರ

30-Nov-2023 ದೇಶ

ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸರ್ಕಾರವು ಏಕಾಏಕಿ ರಾಜ್ಯದ ಸರ್ಕಾರಿ ರಜೆಗಳಲ್ಲಿ ಆಶ್ಚರ್ಯಕರ ಬದಲಾವಣೆಗಳನ್ನು ತಂದಿದೆ. ರಾಜ್ಯದಲ್ಲಿ ಕೃಷ್ಣ ಜನ್ಮಾಷ್ಠಮಿ, ರಕ್ಷಾಬಂಧನ, ಶ್ರೀರಾಮನವಮಿ & ಶಿವರಾತ್ರಿ ಸೇರಿದಂತೆ ಪ್ರಮುಖ ಹಿಂದೂ ಹಬ್ಬಗಳಿಗೆ ನೀಡಲಾಗಿದ್ದ ರಜೆಯನ್ನು...

Know More

ದ.ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆ: ಆಯ್ದ ಶಾಲೆಗಳಿಗೆ ರಜೆ ಘೋಷಣೆ

24-Jul-2023 ಉಡುಪಿ

ದ.ಕನ್ನಡ: ಕರ್ನಾಟಕದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ದ.ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ  ಮುಂದುವರಿಯುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆಯ್ದ ಶಾಲೆಗಳಿಗೆ...

Know More

ಭಾರೀ ಮಳೆ: ಐದು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

23-Jul-2023 ಉಡುಪಿ

ಉತ್ತರ ಕನ್ನಡ: ಕರ್ನಾಟಕದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಕೊಡಗು , ಉತ್ತರ ಕನ್ನಡ ಸೇರಿದಂತೆ ಐದು ಜಿಲ್ಲೆಯಲ್ಲಿ ಭಾರೀ ಮುಂದುವರಿಯುವ ಮುನ್ಸೂಚನೆ...

Know More

ಬೆಳಗಾವಿ: ನಗರದಲ್ಲಿ ಚಿರತೆ ಪ್ರತ್ಯಕ್ಷ, 22 ಶಾಲೆಗಳಿಗೆ ರಜೆ ಘೋಷಣೆ

22-Aug-2022 ಬೆಳಗಾವಿ

ಜನವಸತಿ ಪ್ರದೇಶದಲ್ಲಿ ಚಿರತೆಯ ಚಲನವಲನ ಕಂಡು ಬಂದ ಹಿನ್ನಲೆಯಲ್ಲಿ ಕರ್ನಾಟಕದ ಬೆಳಗಾವಿ ಜಿಲ್ಲೆಯ ಅಧಿಕಾರಿಗಳು ಈ ಭಾಗದ 22 ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸೋಮವಾರ ರಜೆ...

Know More

ಹಿಜಾಬ್ ತೀರ್ಪು: ಇಂದು ರಾಜ್ಯದ ಹಲವು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

15-Mar-2022 ಬೆಂಗಳೂರು ನಗರ

ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ಹೈಕೋರ್ಟ್ ಇಂದು ತೀರ್ಪು ನೀಡಲಿರುವ ಹಿನ್ನೆಲೆ ಇಂದು ರಾಜ್ಯದ ಹಲವು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಉಡುಪಿ, ಶಿವಮೊಗ್ಗ, ಕಲಬುರಗಿ ಜಿಲ್ಲೆಯಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು