ರಾಂಚಿ ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನ ಮಗುವೊಂದನ್ನು ವಿಮಾನದೊಳಗೆ ಹತ್ತಿಸಿಕೊಳ್ಳಲು ಇಂಡಿಗೋ ವಿಮಾನಯಾನ ಸಂಸ್ಥೆ ನಿರಾಕರಿಸಿದ ಘಟನೆ ಬೆಳಕಿಗೆ ಬಂದಿದ್ದು, ಜನರ ಆಕ್ರೋಶ ಭುಗಿಲೆದ್ದಿದೆ.
ಟೇಕಾಫ್ ಆಗುವ ವೇಳೆ ತಾಂತ್ರಿಕ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ರಾಂಚಿ ವಿಮಾನ ನಿಲ್ದಾಣದಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.