ಮಾರ್ಗದರ್ಶನದ ಕೊರತೆಯಿಂದ ಯುವಜನಾಂಗ ದಾರಿ ತಪ್ಪುತ್ತಿದ್ದು, ಭಾರತೀಯತೆ, ಬ್ರಾಹ್ಮಣ್ಯ ಹಾಗೂ ಹವ್ಯಕತ್ವವನ್ನು ನಮ್ಮ ಸಮಾಜದ ಯುವಜನತೆಯಲ್ಲಿ ತುಂಬುವ ಕೆಲಸ ಆಗಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ...
Know Moreಜೀವನದಲ್ಲಿ ನಮ್ಮನ್ನು ಗುರಿಯತ್ತ ಸರಿಸುವುದು ಧರ್ಮ; ನಮ್ಮ ಗುರಿಯನ್ನು ತಪ್ಪಿಸುವುದು ಅಧರ್ಮ. ಜೀವನದಲ್ಲಿ ಒಳ್ಳೆಯ ದಾರಿಯಲ್ಲಿ ನಡೆಯುವುದೇ ನಮ್ಮ ಆತ್ಮ ಪರಮಾತ್ಮನಲ್ಲಿ ಲೀನವಾಗುವ ಮಾರ್ಗ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ...
Know Moreಸಮಸ್ತ ಶಿಷ್ಯಸ್ತೋಮದ ಬುದುಕು ಧರ್ಮದ ಹಾದಿಯಲ್ಲಿ ನಡೆಯಬೇಕು ಎಂಬ ಸದುದ್ದೇಶದಿಂದ ಶ್ರೀಶಂಕರಾಚಾರ್ಯರು ಅಶೋಕೆಯಲ್ಲಿ ಆರಂಭಿಸಿದ ಶ್ರೀ ರಘೂತ್ತಮ ಮಠ (ಇಂದಿನ ರಾಮಚಂದ್ರಾಪುರ ಮಠ) ಇದೀಗ ಸಂಘಟನಾತ್ಮಕವಾಗಿ ಹೊಸ ಆಯಾಮ ಪಡೆದಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ...
Know Moreಹರಿ- ಸಿರಿಗಳೆರಡೂ ಇದ್ದರೆ ಬದುಕು ಸುಂದರ. ಹರಿ ಎಂದರೆ ಧರ್ಮ, ಸಿರಿ ಎಂದರೆ ಸಂಪತ್ತು. ಧರ್ಮ ಮಾರ್ಗವನ್ನು ಅನುಸರಿಸಿ ಸಂಪಾದಿಸುವ ಸಂಪತ್ತು ಶ್ರೇಷ್ಠ. ಹೀಗೆ ಬಂದ ಸಂಪತ್ತನ್ನು ಮತ್ತೆ ಧರ್ಮಕಾರ್ಯಗಳಿಗೆ ವಿನಿಯೋಗಿಸಿ ಬದುಕು ಸಾರ್ಥಕಪಡಿಸಿಕೊಳ್ಳಬೇಕು...
Know Moreಸಾಧು ಸಂತರ ಮೇಲೆ ದಾಳಿ ನಡೆಯುತ್ತಿರುವುದು ಖಂಡನೀಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ...
Know Moreಪಾಶ್ಚಾತ್ಯ ಚಿಂತನೆಯಲ್ಲಿ ಮೂಢನಂಬಿಕೆ ಎನಿಸಿಕೊಂಡಿದ್ದ ಎಷ್ಟೋ ಭಾರತೀಯ ಆಚರಣೆಗಳ ಮಹತ್ವ ಕೊರೋನಾ ಸಂದರ್ಭದಲ್ಲಿ ವಿಶ್ವಕ್ಕೆ ಪರಿಚಯವಾಯಿತು. ಭಾರತದಲ್ಲಿ ಪ್ರತಿಯೊಂದು ಆಚರಣೆಗಳಿಗೂ ವೈಜ್ಞಾನಿಕ ತಳಹದಿ ಇದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ...
Know Moreವಿಜ್ಞಾನದಂಥ ವಿಷಯಗಳಲ್ಲಿ ಪ್ರಯೋಗಗಳು ಹಾಗೂ ಪ್ರಯೋಗಾಲಯ ಚಟುವಟಿಕೆಗಳು ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ...
Know Moreಗುರುವಿನ ಪರಿಪೂರ್ಣತೆಗೆ, ಗುರಿ ಸಾಧನೆಗೆ ಶ್ರೀ ಪರಿವಾರದವರು ಸೋಪಾನ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ...
Know Moreಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಚಾತುರ್ಮಾಸ್ಯ ವ್ರತ, ಸನಾತನ ಭಾರತೀಯ ಸಂಸ್ಕೃತಿಯ ಸಂವರ್ಧನೆ ಸಂಕಲ್ಪದಿಂದ ಸಂಸ್ಥಾಪಿಸಲ್ಪಟ್ಟ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸುಂದರ ಪರಿಸರದಲ್ಲಿ ಜುಲೈ 3ರಂದು ವ್ಯಾಸಪೂಜೆಯೊಂದಿಗೆ ಆರಂಭಗೊಂಡು ಸೆಪ್ಟೆಂಬರ್ 29ಕ್ಕೆ ಸೀಮೋಲ್ಲಂಘನೆಯೊಂದಿಗೆ...
Know Moreಬಾಳಿಗೆ ಬೆಳಕು ನೀಡುವ ಗುರು ಹಾಗೂ ಗುರುಕುಲವನ್ನು ವಿದ್ಯಾರ್ಥಿಗಳು ಎಂದಿಗೂ ಮರೆಯಬಾರದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ...
Know Moreಸರಳ, ಸಹಜ, ಸುಂದರ ಪ್ರವಚನದ ಮೂಲಕ ಶ್ರೋತೃಗಳನ್ನು ಮಂತ್ರಮುಗ್ಧಗೊಳಿಸುತ್ತಿದ್ದ ಅಪೂರ್ವ ಸಂತ, ದಾರ್ಶನಿಕ, ತತ್ವಜ್ಞಾನಿ, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ಅಸ್ತಂಗತರಾಗಿರುವುದು ನಾಡಿಗೆ ತುಂಬಲಾರದ ನಷ್ಟ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ...
Know Moreಮಣ್ಣಿನಿಂದಲೇ ಮನುಕುಲದ ಉಳಿವು. ಮನುಷ್ಯನ ಸ್ವಾಸ್ಥ್ಯ, ಸಮಾಜದ ಹಾಗೂ ವಿಶ್ವದ ಆರೋಗ್ಯಕ್ಕೆ ಮಣ್ಣೇ ಮೂಲ. ಮಣ್ಣಿನ ಸಾರ ಸಂರಕ್ಷಣೆ ಬಗ್ಗೆ ಯುವಜನತೆಯಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ...
Know Moreಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಅಹಿಚ್ಛತ್ರ ಕ್ಯಾಂಪಸ್ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ...
Know Moreಸಮಚಿತ್ತತೆ ಅಥವಾ ಸ್ಥಿರ ಚಿತ್ತತೆಯೇ ನಮಗೆ ಕಷ್ಟಕಾಲದಲ್ಲಿ ನೆರವಿಗೆ ಬರುವಂಥದ್ದು. ಎಂಥ ದುಃಖ, ಕಷ್ಟ ಬಂದರೂ, ಗಟ್ಟಿತನದಿಂದ ಅದನ್ನು ಎದುರಿಸಬೇಕು. ಇಂಥ ಸಮಚಿತ್ತತೆ ಸಾಮಾನ್ಯ ಮನುಷ್ಯನನ್ನೂ ಮಹಾತ್ಮನಾಗಿಸಬಲ್ಲದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ...
Know Moreಸೃಷ್ಟಿಯ ಬದಲು ದೃಷ್ಟಿಯನ್ನು ಬದಲಾಯಿಸಿಕೊಳ್ಳುವ ಪ್ರಯತ್ನ ಮಾಡೊಣ. ಶುಭದೃಷ್ಟಿ ನಮ್ಮೆಲ್ಲರ ಬದುಕನ್ನು ಸುಖಮಯಗೊಳಿಸುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ...
Know MoreGet latest news karnataka updates on your email.