ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು ಹಾಜರಾಗುತ್ತಿರುವುದರಲ್ಲಿ ಅಚ್ಚರಿಯೇನಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು(ಡಿಸೆಂಬರ್ 27) ಮೊದಲ ರಾಜ್ಯ ಪದಾಧಿಕಾರಿಗಳ ತಂಡದ ಸಭೆ ನಡೆಯಲಿದೆ. ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳ ಆಯ್ಕೆ…
ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯನ್ನು ವೀಕ್ಷಣೆ ಮಾಡಿ…
ಬಿಜೆಪಿ ರಾಜ್ಯಾಧ್ಯಕ್ಷರ ವಿಜಯೇಂದ್ರ ಹೆಸರು ಹೇಳಿಕೊಂಡು ಹಲವರನ್ನು ವಂಚಿಸಿದ ಯೂಸೂಫ್ ಎಂಬಾತನನ್ನು ಮಲ್ಲೇಶ್ವರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ನಂತರ ಆತನನ್ನು ಸಿಸಿಬಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಕೇಸ್ ಫಿಕ್ಸ್ ಮಾಡುತ್ತಿದೆ ಎಂಬ ಆರೋಪವಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೈ ವಿರುದ್ಧ ವಾಗ್ದಾಳಿ ನಡೆಸಿದ್ದು,…
ಬಿಜೆಪಿ ಪಕ್ಷಕ್ಕೆ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ನೂತನವಾಗಿ ನೇಮಕವಾದ ಬಳಿಕ ವಿಜಯೇಂದ್ರ ಅವರಿಗೆ ನಮ್ಮ ಮನೆಗೆ ಭೇಟಿಗೆ ಬರುವುದು ಬೇಡ ಎಂದು ಕಡ್ಡಿ ಮುರಿದಂತೆ ಸ್ವಪಕ್ಷದ ಶಾಸಕ ಹಿರಿಯ…
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಕಮಲ ಪಾಳಯದ ಹಲವು ನಾಯಕರು ಅಸಮಾಧಾನಗೊಂಡಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ವಹಿಸಿಕೊಂಡ ಬಳಿಕ ಬಸವನ ಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಬೆಲ್ಲದ್ ಮೊದಲಾದವರು ಮುನಿಸಿಕೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ನಡೆದಿದೆ. ಪ್ರತಿಪಕ್ಷ ನಾಯಕನ ಆಯ್ಕೆಯೂ ಆಗಿದೆ. ಆದರೆ ಬಿಜೆಪಿಯೊಳಗಿನ ಗದ್ದಲ ಗೊಂದಲ, ತಾಪತ್ರಯಗಳು ಇನ್ನೂ ತೀರಿಲ್ಲ. ಹಲವು ಬಿಜೆಪಿ ನಾಯಕರು ಲೋಕಸಭೆ ಚುನಾವಣೆಯೊಳಗೆ…
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪೂರ್ಣಗೊಂಡಿದೆ. ಅದೇ ರೀತಿ ಪ್ರತಿಪಕ್ಷ ನಾಯಕನ ಆಯ್ಕೆಯೂ ನಡೆದಿದೆ. ಆದರೆ ಪಕ್ಷದೊಳಗಿನ ಆಂತರಿಕ ತಳಮಳ ತೊಳಲಾಟ ಇನ್ನು ಮುಗಿದಿಲ್ಲ. ಆದರೆ ಪ್ರತಿಪಕ್ಷ ನಾಯಕ…
ಬಿಜೆಪಿ ಹೀನಾಯ ಸ್ಥಿತಿ ತಲುಪಿದೆ.ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು ಬಂದಿರಲಿಲ್ಲ. ವೀಕ್ಷಕರು ಸಹ ಬಂದಿರಲಿಲ್ಲ. ರಾಜ್ಯ ಬಿಜೆಪಿಯ ಪರಿಸ್ಥಿತಿಗೆ ಇದೇ…
ರಾಜ್ಯ ವಿಧಾನಸಭೆಯ ಪ್ರತಿ ಪಕ್ಷ ನಾಯಕನಾಗಿ ನೇಮಕಗೊಂಡ ಆರ್.ಅಶೋಕ್ ಅವರಿಗೆ ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ರನ್ನಾಗಿ ಆಯ್ಮೆ ಮಾಡಿದ ಬೆನ್ನಲ್ಲೇ ಇದೀಗ ವಿಧಾಸಭೆ ಹಾಗೂ ವಿಧಾನಪರಿಷತ್ ವಿರೋಧ ಪಕ್ಷ ನಾಯಕರ ಆಯ್ಕೆಗೆ ಹೈಕಮಾಂಡ್ ಮುಂದಾಗಿದ್ದು, ಇಂದು ಬಿಜೆಪಿ ಶಾಸಕಾಂಗ…
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರ ನೇಮಕ ಮಾಡಿರುವ ವಿಚಾರವಾಗಿ ಹಿರಿಯ ನಾಯಕ, ಮಾಜಿ ಸಚಿವ ವಿ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ನಾನು ಅವರನ್ನು ಸ್ವಾಗತ ಮಾಡುತ್ತೇನೆ ಎಂದು ಬಿಜೆಪಿ ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.