ರಾಜ್ಯಾಧ್ಯಕ್ಷ

ನನ್ನ ಮಾತೇ ನನಗೆ ತಿರುಗುಬಾಣವಾಗಬಹುದು ಎಂದ ಸಿ.ಟಿ. ರವಿ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸಿ.ಟಿ ರವಿ ಅವರಿಗೆ ತೀವ್ರ ನಿರಾಶೆಯಾದಂತೆ ಕಾಣುತ್ತಿದೆ. ಅವರ ಮಾತುಗಳಲ್ಲಿಯೇ ಈ ವಿಚಾರ ವ್ಯಕ್ತವಾಗುತ್ತಿದೆ.

6 months ago

ಅಸತ್ಯದ ವಿರುದ್ಧ ಸತ್ಯಕ್ಕೆ ಜಯ ಸಿಗಬೇಕು: ಸಿ.ಟಿ ರವಿ

ನನ್ನಂತವರನ್ನು ಬಹಳ ಕಾಲ ಸುಮ್ಮನೇ ಕೂರಿಸಲು ಆಗಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬಿವೈ ವಿಜಯೇಂದ್ರ ಅವರ ಪಾಲಾದ…

6 months ago

ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ ಎಂದ ಸಿ.ಟಿ ರವಿ

ದೇವನಹಳ್ಳಿ: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿಎಸ್​ವೈ ಪುತ್ರ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಬದಲಾಗದಿರುವುದು…

6 months ago

ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ಅಭಿನಂದಿಸಿದ ಕರಾವಳಿಯ ಶಾಸಕರು

ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಶಾಸಕರುಗಳಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಹರೀಶ್ ಪೂಂಜಾ ಭೇಟಿಯಾಗಿ ಅಭಿನಂದಿಸಿದರು.

6 months ago

ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯಗಳು ಕಂಡುಬರುತ್ತಿವೆ: ಕಟೀಲ್

ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮಿಂದ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ. ಎಲ್ಲದರ ವಿರುದ್ಧ ಹೋರಾಟ ಕೈಗೆತ್ತಿಕೊಂಡು ಪಾರ್ಟಿಯನ್ನು ತಳಮಟ್ಟದಿಂದ ಮತ್ತೆ…

6 months ago

ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕ: ಮಂಚೂಣಿಯಲ್ಲಿ ಮೂವರ ಹೆಸರು

ವಿಧಾನಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿ ಬಹಳಷ್ಟು ಕಳೆಗುಂದಿದೆ. ಈ ನಿಟ್ಟಿನಲ್ಲಿ ಪಕ್ಷಕ್ಕೆ ಪುಷ್ಟಿ ನೀಡುವ ನಿಟ್ಟಿನಲ್ಲಿ ದಸರಾ ಆಸುಪಾಸಿನಲ್ಲಿ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕವಾಗುವ ನಿರೀಕ್ಷೆಯಿದ್ದು,…

7 months ago

ಹೆಚ್​ ಡಿಕೆಗೆ ರಾಜ್ಯಾಧ್ಯಕ್ಷ ಪಟ್ಟ: ಹೆಚ್​​​ಡಿ ದೇವೇಗೌಡರಿಂದ ಮಹತ್ವದ ಘೋಷಣೆ

ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಮಾಜಿ…

7 months ago

ರೈತ ವಿರೋಧಿ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ: ನಳಿನ್‌ ಕುಮಾರ್‌ ಕಟೀಲ್‌

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ಭ್ರಷ್ಟಾಚಾರ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

8 months ago

ದಲಿತರು ಬಿಜೆಪಿ ರಾಜ್ಯಾಧ್ಯಕ್ಷ ಆಗಬಾರದೆಂಬ ನಿಯಮ ಇದೆಯೇ: ರಮೇಶ್​​ ಜಿಗಜಿಣಗಿ ಪ್ರಶ್ನೆ

ರಾಜ್ಯಾಧ್ಯಕ್ಷ ಯಾರು ಆಗಬೇಕೆಂದು ಬಹಿರಂಗ ಚರ್ಚೆ ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರಿಂದಲೇ ಆಯ್ಕೆಯಾಗುತ್ತಾರೆ. ನಳಿನ್‌ ಕುಮಾರ್ ಕಟೀಲ್​ ಅವರ ಅವಧಿ ಮುಗಿದಿದೆ ಎಂದು ಗೊತ್ತಾಗಿದೆ.…

11 months ago

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಖಾಲಿಯಿಲ್ಲ- ಮಾಜಿ ಸಚಿವ ಅಶೋಕ್‌

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ. ಆ ಸ್ಥಾನದಲ್ಲಿ ಪ್ರಸ್ತುತ ನಳಿನ್‌ ಕುಮಾರ್‌ ಕಟೀಲ್‌ ಇದ್ದಾರೆ ಎಂದು ಮಾಜಿ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

11 months ago

ಚೆನ್ನೈ: ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳಲಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ರಾಜ್ಯದ 234 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ವರ್ಷದ ಪಾದಯಾತ್ರೆ (ಕಾಲ್ನಡಿಗೆ ಜಾಥಾ) ನಡೆಸಲಿದ್ದಾರೆ.

1 year ago

ರಾಮನಗರ: ನಿಖಿಲ್ ಪುತ್ರ ಅವ್ಯಾನ್ ದೇವ್ ಹುಟ್ಟುಹಬ್ಬ ಆಚರಣೆ

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಪುತ್ರ ಅವ್ಯಾನ್ ದೇವ್ ಮೊದಲ ವರ್ಷದ ಹುಟ್ಟುಹಬ್ಬವನ್ನು ರಾಮನಗರದ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ದೇವಿ ದೇವಾಲಯದಲ್ಲಿ ಆಚರಿಸಲಾಯಿತು.…

2 years ago

ಮಂಗಳೂರು: ಮುರುಗ ಶರಣರು ಧರ್ಮ ದ್ರೋಹವೆಸಿಗಿದ್ದಾರೆ- ರಾಜೇಶ್ ಪವಿತ್ರನ್

ಚಿತ್ರದುರ್ಗ ಮುರುಗ ಮಠದ ಡಾ. ಶಿವಮೂರ್ತಿ ಮುರುಗ ಶರಣರ ಮೃಗೀಯ ಕೃತ್ಯವನ್ನು ಹಿಂದೂ ಮಹಾಸಭಾ ಕರ್ನಾಟಕ ತೀವ್ರವಾಗಿ ಖಂಡಿಸುತ್ತದೆ.

2 years ago