ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿ.18 ರಂದು ಶಕ್ತಿ ಸಂಗಮ ಹೆಸರಿನಲ್ಲಿ ಬಿಜೆಪಿಯ ವಿವಿಧ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶ ನಡೆಯಲಿದ್ದು, ಜಿಲ್ಲೆಯಿಂದ 350 ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೀನುಗಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಹೂವಾ ಖಂಡೇಕರ...
Know MoreGet latest news karnataka updates on your email.