'ಶೈಲಿಬದ್ಧ ಭಾಗವತಿಕೆಯ ಮೂರು ಮಜಲುಗಳನ್ನು ಕಂಡ ಬಲಿಪ ಪರಂಪರೆ ಹಾಗೂ ಯಕ್ಷಾಂಬಿಕೆಯ ಸೇವೆಯಲ್ಲಿ ತಲೆಮಾರಿನ ಸಂಪ್ರದಾಯವನ್ನು ಶ್ರದ್ಧೆಯಿಂದ ಆಚರಿಸುತ್ತಿರುವ ಬೊಂಡಾಲ ಕುಟುಂಬ ಯಕ್ಷಗಾನದ ನೈಜ ಆರಾಧಕರು. ಇವೆರಡೂ ಯಕ್ಷಗಾನ ಕಲಾವಿದರು ಮತ್ತು ಕಲಾಪೋಷಕ ವಲಯದ ಸರ್ವ ಶ್ರೇಷ್ಠ ಮಾದರಿಗಳು' ಎಂದು ಯಕ್ಷಗಾನ ವಿದ್ವಾಂಸ ಹಾಗೂ ಅರ್ಥದಾರಿ ಡಾ.ಎಂ.ಪ್ರಭಾಕರ ಜೋಶಿ...
Know MoreGet latest news karnataka updates on your email.