ಶಾಂತಿ ಸಹನೆಯ ಸಾಕಾರಮೂರ್ತಿ, ಪಿತೃವಾಕ್ಯ ಪರಿಪಾಲಕ ಮತ್ತು ಸರ್ವ ಜೀವನಾದರ್ಶಗಳ ಪ್ರತೀಕ ಶ್ರೀರಾಮಚಂದ್ರರ ಚರಿತೆ ನಮಗೆಲ್ಲರಿಗೂ ಪ್ರೇರಣೆ. ಶ್ರೀರಾಮ ಸ್ಮರಣೆ ಮಾಡುತ್ತಾ ಆ ಮಹಾಪುರುಷನ ಆದರ್ಶಗಳನ್ನು ಅಳವಡಿಸಿಕೊಳ್ಳೋಣ ಎನ್ನುತ್ತಾ ನಾಡಿನ ಸಮಸ್ತ ಜನತೆಗೆ ಶ್ರೀರಾಮನವಮಿ ಹಬ್ಬದ ಶುಭಾಶಯ ಕೋರಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ನಮ್ಮ ರಾಮ ನಾಮ ಸ್ಮರಣೆ ಮತ್ತೊಬ್ಬರಿಗೆ ತೊಂದರೆ ಉಂಟುಮಾಡಬಾರದು...
Know MoreGet latest news karnataka updates on your email.