ರಾಮ ಮಂದಿರ

ಅಯೋಧ್ಯೆಯಲ್ಲಿ ಕೆಎಫ್‌ಸಿ ಮಾಂಸಾಹಾರ ಮಾರಾಟಕ್ಕೆ ಅವಕಾಶ ?

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯ ಬಳಿಕ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಾಗಿದೆ ಅಲ್ಲದೆ ಇಲ್ಲಿ ವ್ಯವಹಾರಗಳು ಗರಿಗೆದರಿವೆ ಈ ನಡುವೆ ದೊಡ್ಡ ದೊಡ್ಡ ಕಂಪೆನಿಗಳು…

3 months ago

ರಾಮಮಂದಿರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: ಅನ್ಯ ಕೋಮಿನ ಧಾರ್ಮಿಕ ಕಟ್ಟಡಕ್ಕೆ ಹಾನಿ

ಧಾರವಾಡ ಜಿಲ್ಲೆಯ ತಡಕೋಡು ಗ್ರಾಮದಲ್ಲಿ ಅಯೋಧ್ಯೆ ರಾಮ ಮಂದಿರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕರ ಗುಂಪೊಂದು ಧಾರ್ಮಿಕ ಕಟ್ಟಡವೊಂದನ್ನು ಭಾಗಶ:ವಾಗಿ ಹಾನಿ…

4 months ago

ಗ್ಯಾನವಾಪಿ ಮಸೀದಿ ಸಮೀಕ್ಷಾ ವರದಿ ಸಾರ್ವಜನಿಕಗೊಳಿಸಲಾಗುವುದು: ನ್ಯಾಯಾಲಯ

ಅಯೋಧ್ಯೆ ವಿವಾದಗಳೆಲ್ಲಾ ಮುಗಿದು ರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಇದೀಗ ಎಲ್ಲರ ಚಿತ್ತ ಕಾಶಿ ಹಾಗೂ ಮಥುರಾದತ್ತ ನೆಟ್ಟಿದೆ.

4 months ago

ರಾಮ ಮಂದಿರ ಉದ್ಘಾಟನೆ ಕಣ್ತುಂಬಿಸಿಕೊಂಡ ದೇವೇಗೌಡ್ರ ಕುಟುಂಬ

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದೇವೇಗೌಡ್ರ ಕಟುಂಬಕ್ಕೆ ಆಹ್ವಾನ ನೀಡಲಾಗಿತ್ತು. ಹೀಗಾಗಿ ಇವರು ಕಾರ್ಯಕ್ರಮಕ್ಕೆ ಒಂದು ದಿನದ ಮುನ್ನವೇ ಹೋಗಿದ್ದಾರೆ. 

4 months ago

ರಾಮ ಮಂದಿರ ನಿರ್ಮಾಣದ ‘ಕಾರ್ಮಿಕʼರಿಗೆ ಪ್ರಧಾನಿಯಿಂದ ಪುಷ್ಪ ನಮನ

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ್ ಲಲ್ಲಾ ಅವರ ಪ್ರತಿಮೆಯ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ನೆರವೇರಿಸಿದ ನಂತರ ಪ್ರಧಾನಿ ಮೋದಿ ಅವರು ಇಂದು ರಾಮ ಮಂದಿರ ನಿರ್ಮಾಣದಲ್ಲಿ ಕೆಲಸ…

4 months ago

ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ರಜೆ ನೀಡಿದ್ಯಾ?: ಸಿಎಂ ಸಿದ್ದರಾಮಯ್ಯ

ಹಿರಂಡಹಳ್ಳಿ ಗ್ರಾಮದಲ್ಲಿ ರಾಮ ಮಂದಿರ ನಿರ್ಮಾಣವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು ಮಂದಿರವನ್ನು ಉದ್ಘಾಟಿಸಿದರು. ಶ್ರೀ ರಾಮ ಟೆಂಪಲ್ ಟ್ರಸ್ಟ್ ನಿರ್ಮಾಣ ಮಾಡಿರುವ ಈ ದೇವಾಲಯದಲ್ಲಿ ಸೀತಾ-ರಾಮ,…

4 months ago

“ರಾಮ ಮಂದಿರ”ದ ನೇರಪ್ರಸಾರ ತಡೆಯುವಂತಿಲ್ಲ: ತ.ನಾಡಿಗೆ ಸುಪ್ರೀಂ ಚಾಟಿ

ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದಕ್ಕೆ ತಮಿಳುನಾಡು ಸರ್ಕಾರ ಅನುಮತಿಯನ್ನು ನಿರಾಕರಿಸಿತ್ತು. ಇದೀಗ ಈ ನಿರ್ಧಾರವನ್ನು ಬದಲಾಯಿಸುವಂತೆ ಸುಪ್ರೀಂ…

4 months ago

ಅಯೋಧ್ಯೆ ರಾಮ ಮಂದಿರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಅಯೋಧ್ಯೆಗೆ ಪ್ರಧಾನಿ ಮೋದಿಯವರು ಆಗಮಿಸಿದ್ದು, ಕೆಲವೇ ಕೆಲವೇ ಕ್ಷಣದಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಆರಂಭವಾಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಕಾದು ಕುಳಿತಿದೆ.

4 months ago

ರಾಮ ಮಂದಿರವು ‘ಭರತವರ್ಷ ಪುನರ್ ನಿರ್ಮಾಣ’ದ ಆರಂಭ: ಮೋಹನ್ ಭಾಗವತ್

ಅಯೋಧ್ಯೆಯ ಜನ್ಮಸ್ಥಳದಲ್ಲಿ ರಾಮ್ ಲಲ್ಲಾನ ಪ್ರವೇಶ ಮತ್ತು ದೇವಾಲಯದ ಪ್ರಾಣ ಪ್ರತಿಷ್ಠಾ ಸಮಾರಂಭವು “ಭರತವರ್ಷದ ಪುನರ್ ನಿರ್ಮಾಣ’ದ ಅಭಿಯಾನದ ಆರಂಭವಾಗಿದೆ. ಇದು ಎಲ್ಲರ ಸಾಮರಸ್ಯ, ಏಕತೆ, ಪ್ರಗತಿ,…

4 months ago

ಕೊಟ್ಟ ಮಾತು ಉಳಿಸಿಕೊಂಡ ‘ಹನುಮಾನ್’ ಚಿತ್ರತಂಡ

ರಾಮ ಮಂದಿರ ನಿರ್ಮಾಣಕ್ಕೆ ಕೋಟ್ಯಂತರ ಮಂದಿ ದೇಣಿಗೆ ನೀಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿರುವ ‘ಹನುಮಾನ್’ ತಂಡ ಸಿನಿಮಾ ಬಿಡುಗಡೆಗೆ ಮುನ್ನವೇ ರಾಮ ಮಂದಿರಕ್ಕೆ ದೇಣಿಗೆ…

4 months ago

9999 ವಜ್ರಗಳಿಂದ ‘ರಾಮ ಮಂದಿರ’ ನಿರ್ಮಾಣ: ವಾಹ್‌ ಎನಿಸುವ ವಿಡಿಯೋ ನೋಡಿ

ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರದ ಉದ್ಘಾಟನೆ ಮತ್ತು ರಾಮ್ ಲಾಲಾ ಪ್ರತಿಷ್ಠಾಪನೆಯ ಬಗ್ಗೆ ಈ ಸಮಯದಲ್ಲಿ ದೇಶಾದ್ಯಂತ ಉತ್ಸಾಹದ ವಾತಾವರಣವಿದೆ.

4 months ago

ಈ ಶಾಲೆಯ ವಿದ್ಯಾರ್ಥಿಗಳು ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನ ರಜೆ ಮಾಡಿದರೆ 1000 ರೂ. ದಂಡ

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ದಿನ ವಿದ್ಯಾರ್ಥಿಗಳು ರಜೆ ಮಾಡಿದರೆ 1,000 ರೂ. ದಂಡ ವಿಧಿಸುವುದಾಗಿ ಚಿಕ್ಕಮಗಳೂರಿನ ಶಾಲೆಯೊಂದರಲ್ಲಿ ಎಚ್ಚರಿಕೆ ನೀಡಲಾಗಿದೆ.

4 months ago

ಅಯೋಧ್ಯೆಯ ಕರಸೇವಕಪುರ ತಲುಪಿದ 1265 ಕೆಜಿ ತೂಕದ ಪ್ರಸಾದದ ಲಡ್ಡು

ರಾಮ ಮಂದಿರ ಉದ್ಘಾಟನೆಗಾಗಿ ದೇಶ-ವಿದೇಶಗಳಿಂದ ಅಯೋಧ್ಯೆಗೆ ಉಡುಗೊರೆ, ಪ್ರಸಾದದ ಮಹಾಪೂರವೇ ಹರಿದುಬರುತ್ತಿದೆ. ಭಕ್ತರೊಬ್ಬರು ತಯಾರಿಸಿದ್ದ 1265 ಕೆಜಿ ತೂಕದ ಪ್ರಸಾದದ ಲಡ್ಡು ಕೂಡ ಅಯೋಧ್ಯೆ  ತಲುಪಿದೆ.

4 months ago

ರಾಮಮಂದಿರ ಉದ್ಘಾಟನೆ: ಪಿವಿಆರ್​, ಐನಾಕ್ಸ್ ನಲ್ಲಿ ಲೈವ್ ಶೋ

ಜನವರಿ 22ರಂದು ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಪಿವಿಆರ್​ ಹಾಗೂ ಐನಾಕ್ಸ್ ದೇಶದ ಪ್ರಮುಖ 70 ನಗರಗಳಲ್ಲಿ 170ಕ್ಕೂ ಅಧಿಕ ಕೇಂದ್ರಗಳಲ್ಲಿ ದೊಡ್ಡಪರದೆಯ ಮೇಲೆ ಈ…

4 months ago

ರಾಮ ಮಂದಿರ ಉದ್ಘಾಟನೆ: ಶಾರುಖ್​, ಸಲ್ಮಾನ್​, ಆಮಿರ್​ ಖಾನ್​ಗೆ ಸಿಕ್ಕಿಲ್ಲ ಆಹ್ವಾನ

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಉದ್ಘಾಟನೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗಲು ಹಲವು ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ.

4 months ago