ರಾಷ್ಟ್ರಪತಿ

ಇಂದು ‘ಆಯುಷ್ಮಾನ್ ಭವ’ ಅಭಿಯಾನಕ್ಕೆ ರಾಷ್ಟ್ರಪತಿ ಚಾಲನೆ

ಭಾರತದಾದ್ಯಂತ ಆರೋಗ್ಯ ರಕ್ಷಣೆ ಪ್ರವೇಶ ಮತ್ತು ಒಳಗೊಳ್ಳುವಿಕೆಯನ್ನು ಮರುವ್ಯಾಖ್ಯಾನಿಸುವ ಕಾರ್ಯಕ್ರಮವಾದ 'ಆಯುಷ್ಮಾನ್ ಭವ' ಅಭಿಯಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಚಾಲನೆ ನೀಡಲಿದ್ದಾರೆ.

8 months ago

ನವದೆಹಲಿ: ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಒಪ್ಪಿಗೆ ನೀಡಿದ್ದಾರೆ.

9 months ago

ನಾಳೆ ತೆಪ್ಪಕಾಡಿಗೆ ಭೇಟಿ ನೀಡಲಿರುವ ರಾಷ್ಟ್ರಪತಿ: ಗುಂಡ್ಲುಪೇಟೆಯಲ್ಲಿ ಬಿಗಿ ಭದ್ರತೆ

ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌…

10 months ago

‘ಇಂಡಿಯಾ’ ಒಕ್ಕೂಟದಿಂದ ರಾಷ್ಟ್ರಪತಿ ಭೇಟಿ: ಮಣಿಪುರ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ

ನವದೆಹಲಿ: ಮಣಿಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಮೈತ್ರಿ ಕೂಟ 'ಇಂಡಿಯಾ'ದ ಸಂಸದರು ಮತ್ತು ಹಲವು ನಾಯಕರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ.

10 months ago

ಪಬ್ಜಿ ಕಹಾನಿ: ಭಾರತದ ಪೌರತ್ವ ನೀಡುವಂತೆ ರಾಷ್ಟ್ರಪತಿಗೆ ಪಾಕ್ ಸೀಮಾ ಮನವಿ

ನೋಯ್ಡಾ: ಪಾಕಿಸ್ತಾನದ ಸೀಮಾ ಹೈದರ್ ಹಾಗೂ ಪಾಕಿಸ್ತಾನದ ಸಚಿವ ಮೀನಾ ಅವರ ಪ್ರೇಮಕಥೆ ಇತ್ತೀಚಿನ ದಿನಗಳಲ್ಲಿ ಭಾರಿ ಚರ್ಚೆಯಲ್ಲಿದೆ. ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಸೀಮಾ ಮತ್ತು ಸಚಿನ್…

10 months ago

ಬೆಂಗಳೂರು: ನಾಗರಿಕ ಸೇವಾ ಪರೀಕ್ಷೆಯಲ್ಲಿ ಮಹಿಳೆಯರ ಸಾಧನೆ- ರಾಷ್ಟ್ರಪತಿ ಶ್ಲಾಘನೆ

ನಾಗರಿಕ ಸೇವೆ ಪರೀಕ್ಷೆಯಲ್ಲಿ ಮೊದಲ 4 ರ‍್ಯಾಂಕ್‌ ಮಹಿಳೆಯರು ಪಡೆದುಕೊಂಡಿದ್ದು ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಮಹಿಳೆಯರು ಭವಿಷ್ಯದಲ್ಲಿ ಇಂತಹ ಸಾಕಷ್ಟು ಸಾಧನೆಗಳನ್ನು…

11 months ago

ಇಂದು ಕರ್ನಾಟಕ ಮುಕ್ತ ವಿವಿಯಿಂದ ರಾಷ್ಟ್ರಪತಿಗೆ ಗೌರವ ಡಾಕ್ಟರೇಟ್

ಮೈಸೂರು: ಇಂದು (ಜೂ.02) ಕರ್ನಾಟಕ ಮುಕ್ತ ವಿವಿ ಘಟಿಕೋತ್ಸವ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜೊತೆ ಇನ್ನಿಬ್ಬರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ. ಶಿಕ್ಷಣ ತಜ್ಞ…

11 months ago

ಕರಾವಳಿಯ ಹತ್ತು ಮಂದಿ ಆದಿವಾಸಿ ಸಮದಾಯ ಸದಸ್ಯರಿಂದ ರಾಷ್ಟ್ರಪತಿ ಭೇಟಿ

ಸೋಮವಾರ ರಾಷ್ಟಪತಿಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಕರ್ನಾಟಕದ ಆದಿವಾಸಿ ಸಮುದಾಯದ ತಂಡದಲ್ಲಿ ಮಂಗಳೂರು, ಉಡುಪಿಯ 10 ಮಂದಿ ಕೊರಗ ಸಮುದಾಯದ ಪ್ರತಿನಿಧಿಗಳು ಭಾಗಿಯಾಗಿದ್ದರು.

11 months ago

ಮಂಗಳೂರು: ದ.ಕ ಜಿಲ್ಲೆಯ ನಾಲ್ಕು ಮಂದಿಗೆ ಒಲಿದು ಬಂದ ರಾಷ್ಟ್ರಪತಿ ಭೇಟಿ ಅವಕಾಶ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಜನಾಂಗದ ಸದಸ್ಯರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿದ್ದು, ಈ ಸಲುವಾಗಿ ದಿಲ್ಲಿಯ ರಾಷ್ಟ್ರಪತಿ ಭವನದ ಅಮೃತ ಉದ್ಯಾನಕ್ಕೆ ದೇಶದ ಎಲ್ಲೆಡೆಯಿಂದ…

12 months ago

ರಾಷ್ಟ್ರಪತಿ ಸಂಸತ್‌ ಉದ್ಘಾಟನೆ ಮಾಡುವಂತೆ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ನಿರಾಕರಣೆ

ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡುವಂತೆ ಲೋಕಸಭೆ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

12 months ago

ನವದೆಹಲಿ: ನೂತನ ಸಂಸತ್‌ ಉದ್ಘಾಟನೆ ಕಾರ್ಯಕ್ರಮಕ್ಕೆ 19 ಪಕ್ಷಗಳ ಬಹಿಷ್ಕಾರ

ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನದ ಉದ್ಘಾಟನೆ ನೆರವೇರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗಿಟ್ಟು ಪ್ರಧಾನಿ ಅವರು ಸಂಸತ್‌…

12 months ago

40 ಪರ್ಸೆಂಟ್‌ ಕಮಿಷನ್‌ ಸರ್ಕಾರದಿಂದ ಇನ್ನೇನು ನಿರೀಕ್ಷೆ, ಮಲ್ಲಿಕಾರ್ಜುನ ಖರ್ಗೆ

ಇದು ಶೇ.40ರಷ್ಟು ಕಮಿಷನ್ ರಾಜ್ಯ ಸರ್ಕಾರ ಎಂದು ಗುತ್ತಿಗೆದಾರರ ಸಂಘವು ರಾಷ್ಟ್ರಪತಿ, ರಾಜ್ಯಪಾಲರು ಮತ್ತು ಲೋಕಾಯುಕ್ತರಿಗೆ ಪತ್ರ ಬರೆದಿದೆ. 40 ಪರ್ಸೆಂಟ್‌ ಕಮಿಷನ್‌ ಇಲ್ಲದೆ ಸರ್ಕಾರದಲ್ಲಿ ಏನು…

1 year ago

ಸುಖೋಯ್‌ ವಿಮಾನದಲ್ಲಿ ರಾಷ್ಟಪತಿ ಹಾರಾಟ, ರೋಮಾಂಚಕ ಅನುಭವ ಎಂದ ಪ್ರಥಮ ಪ್ರಜೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಿಂದ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಐತಿಹಾಸಿಕ ಹಾರಾಟ ನಡೆಸಿದರು.

1 year ago

ಭುವನೇಶ್ವರ: ಉತ್ಕಲ್ ದಿವಸದಂದು ಒಡಿಶಾದ ಜನತೆಗೆ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಒಡಿಶಾ ಜನತೆಗೆ ಶುಭ ಕೋರಿದ್ದಾರೆ.

1 year ago

ರಾಷ್ಟ್ರಪತಿಗಳೊಂದಿಗೆ ಸಂವಾದಕ್ಕೆ ತೆರಳಿದ ಬಂಟ್ವಾಳದ ಮೂವರು ಸಾಧಕ ಮಹಿಳೆಯರು

ಅದ್ಯಾವ ಭಾಗ್ಯ ಇವರನ್ನು ಅರಸಿ ಬಂದಿತೋ ಗೊತ್ತಿಲ್ಲ , ಬಂಟ್ವಾಳದ ಈ ಮೂವರು ಮಹಿಳೆಯರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳ ಜೊತೆ ಸಂವಾದ ನಡೆಸುವ ಸೌಭಾಗ್ಯ ಪಡೆದುಕೊಂಡಿದ್ದು,…

1 year ago