ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ನಿಲುಗಡೆ ಮಾಡಲಾಗಿದ್ದ ಶಾಲಾ ಓಮ್ನಿ ವ್ಯಾನ್ ಇದ್ದಕ್ಕಿದ್ದಂತೆ ಹೊತ್ತಿ ಉರಿದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಬುಧವಾರ ನಡೆಯಿತು. ದೇವದುರ್ಗ ತಾಲ್ಲೂಕು ಗೊಬ್ಬೂರ ಗ್ರಾಮದ ಖಾಸಗಿ ಶಾಲೆಯ ವ್ಯಾನ್ ಇದಾಗಿದ್ದು, ಬೆಂಕಿ ಅವಘಡದಿಂದ ಯಾವುದೇ ಜೀವಹಾನಿ...
Know MoreGet latest news karnataka updates on your email.