ಲಖನೌ

ಮೋದಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ಸಿದ್ಧರಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಮೋದಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

2 days ago

ಕುರ್ಕುರೆ ತರಲಿಲ್ಲ ಎಂಬ ಕಾರಣಕ್ಕೆ ಪತಿಯಿಂದ ವಿಚ್ಛೇದನ

ಕುರ್ಕುರೆ ಪ್ಯಾಕೆಟ್‌ ತರಲಿಲ್ಲ ಎಂಬ ಕಾರಣಕ್ಕೆ ರೊಚ್ಚಿಗೆದ್ದು ಪತಿಯಿಂದ ವಿಚ್ಛೇದನ ಬಯಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

3 days ago

ಶಾಲೆಯಲ್ಲಿಯೇ ಫೇಶಿಯಲ್ ಮಾಡಿಕೊಂಡ ಮುಖ್ಯೋಪಾಧ್ಯಾಯಿನಿ: ವಿಡಿಯೋ ವೈರಲ್‌

ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯೊಬ್ಬರು ಫೇಶಿಯಲ್ ಮಾಡಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಬಿಘಾಪುರ ಬ್ಲಾಕ್ ನ ದಂಡಮಾವು ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ…

4 weeks ago

ಅರ್ಚಕರಂತೆ ವಸ್ತ ಧರಿಸಿ ಕಾಶಿ ದೇಗುಲದಲ್ಲಿ ಕರ್ತವ್ಯ ನಿರ್ವಹಿಸಲಿರುವ ಪೊಲೀಸ್‌ ಸಿಬ್ಬಂದಿ

ಕಾಶಿ ದೇಗುಲದಲ್ಲಿ ಪೊಲೀಸರಿಗೆ ಹೊಸ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ

1 month ago

ಬಿಎಸ್‌ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಅವರು ತಮ್ಮ ಮಾಯಾವತಿ ತಮ್ಮ ಉತ್ತರಾಧಿಕಾರಿಯಾಗಿ ತನ್ನ ಸೋದರಳಿಯ ಆಕಾಶ್‌ ಆನಂದ್‌ ಅವರನ್ನು ಭಾನುವಾರ ನೇಮಕ ಮಾಡಿದ್ದಾರೆ.

5 months ago

ಐಬ್ರೋ ಮಾಡಿಸಿಕೊಂಡ ಪತ್ನಿಗೆ ವಿಡಿಯೋ ಕಾಲ್‌ನಲ್ಲೇ ತಲಾಖ್‌ ನೀಡಿದ ಪತಿರಾಯ

ಪತ್ನಿ ಅನುಮತಿ ಕೇಳದೆ ಐಬ್ರೋ ಮಾಡಿಸಿಕೊಂಡಿದ್ದಾಳೆ ಎಂದು ಕೋಪಗೊಂಡ ಪತಿ ಆಕೆಗೆ ವಿಡಿಯೋ ಕಾಲ್‌ನಲ್ಲೇ ತಲಾಖ್ ನೀಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಐಬ್ರೋ ಮಾಡಿಸಿದ ಕಾರಣಕ್ಕೆ…

7 months ago

ಯೋಗಿ ಆದಿತ್ಯನಾಥ್‌ಗೆ ಮತ್ತೆ ಜೀವ ಬೆದರಿಕೆ ಕರೆ: ಬೆದರಿಕೆಯೊಡ್ಡಿದವನನ್ನು ಗುರುತಿಸಿದ ಪೊಲೀಸರು

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ. 112 ಟೋಲ್‌ಫ್ರೀ ನಂಬರ್‌ನಿಂದ ಕರೆ ಮಾಡಿ ಬೆದರಿಕೆವೊಡ್ಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago

ಲಖನೌ: ಹೋಳಿಯ ಬಣ್ಣ ಸೋಕಬಾರದೆಂದು ಮಸೀದಿಗೆ ಟಾರ್ಪಾಲು ಹೊದಿಕೆ

ಜನರು ಹೋಳಿ ಆಡುವಾಗ ಬಣ್ಣ ಸೋಕುತ್ತದೆ ಎಂದು ಉತ್ತರ ಪ್ರದೇಶದ ಅಲಿಗಢದ ಮಸೀದಿಯೊಂದಕ್ಕೆ ಟಾರ್ಪಾಲು ಹೊದಿಕೆ ಹಾಕಿ ಮುಚ್ಚಿದ್ದಾರೆ. ಹೋಳಿ ದಿನದಂದು ಪೊಲೀಸ್ ಆಡಳಿತದ ಸೂಚನೆಯ ಮೇರೆಗೆ…

1 year ago

ಲಖನೌ: ಉದ್ಯಮ ಹೂಡಿಕೆಗೆ ಉತ್ತರ ಪ್ರದೇಶ ಅತ್ಯಂತ ಪ್ರಶಸ್ತ ತಾಣ ಎಂದ ಸಿಎಂ ಯೋಗಿ

ಉದ್ಯಮ ಹೂಡಿಕೆಗೆ ಉತ್ತರ ಪ್ರದೇಶ ಅತ್ಯಂತ ಪ್ರಶಸ್ತ ತಾಣವಾಗಿದೆ. 2023ರ ಜನವರಿಯಲ್ಲಿ ಉತ್ತರ ಪ್ರದೇಶದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

2 years ago

ಲಕ್ನೋದಲ್ಲಿ ಡೆಲಿವರಿ ಬಾಯ್ ಮೇಲೆ ಹಲ್ಲೆ: ಇಬ್ಬರ ಬಂಧನ

ಆರ್ಡರ್ ಡೆಲಿವರಿ ಮಾಡುವಾಗ 25 ವರ್ಷದ ದಲಿತ ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಒಬ್ಬರನ್ನು ಗ್ರಾಹಕರ ಗುಂಪೊಂದು ಥಳಿಸಿ ನಿಂದಿಸಿದ ಮೂರು ದಿನಗಳ ನಂತರ ಲಖನೌ ಪೊಲೀಸರು ಮಂಗಳವಾರ…

2 years ago

ವಂಚನೆ ಪ್ರಕರಣ: ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಜೈಲಿನಿಂದ ಬಿಡುಗಡೆ

ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯ ಜೈಲಿನಿಂದ ಶುಕ್ರವಾರ ಬಿಡುಗಡೆ ಆಗಿದ್ದಾರೆ.

2 years ago

ಬಿಜೆಪಿ ಧಾರ್ಮಿಕ ಕ್ಷೇತ್ರಗಳನ್ನು ಗುರಿಯಾಗಿಸಿ ಜನರ ದಾರಿ ತಪ್ಪಿಸುತ್ತಿದೆ: ಮಯಾವತಿ

ನಿರುದ್ಯೋಗ, ಹಣದುಬ್ಬರಗಳಂತಹ ಸಮಸ್ಯೆಗಳನ್ನು ಮರೆಮಾಚಲು ಬಿಜೆಪಿ ಧಾರ್ಮಿಕ ಕ್ಷೇತ್ರಗಳನ್ನು ಗುರಿಯಾಗಿಸಿ ಜನರ ದಾರಿ ತಪ್ಪಿಸುತ್ತಿದೆ. ರಾಷ್ಟ್ರ ದುರ್ಬಲಗೊಳ್ಳಲು ಕಾರಣವಾಗುತ್ತಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಯಾವತಿ ವಾಗ್ದಾಳಿ ನಡೆಸಿದ್ದಾರೆ.

2 years ago

ಉತ್ತರ ಪ್ರದೇಶ: ಹಸುವಿನ ಮೇಲೆ ಅತ್ಯಾಚಾರ

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆಘಾತಕಾರಿ ಘಟನೆ ಲಖನೌನಲ್ಲಿ ನಡೆದಿದ್ದು, ಈ ಸಂಬಂಧ ಮಜೀದ್ ಎಂಬಾತನನ್ನು ಬಂಧಿಸಲಾಗಿದೆ.

2 years ago

ಉತ್ತರ ಪ್ರದೇಶದಲ್ಲಿ ಪೊಲೀಸರ ರಜೆ ರದ್ದುಪಡಿಸಿದ ಸಿಎಂ ಯೋಗಿ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಉತ್ತರ ಪ್ರದೇಶದ ಎಲ್ಲ ಪೊಲೀಸರು ಮತ್ತು ಆಡಳಿತಾಧಿಕಾರಿಗಳ ರಜೆಗಳನ್ನು ರದ್ದುಪಡಿಸಿದ್ದಾರೆ. ಮುಂದಿನ ತಿಂಗಳು ಮೇ 4ರ ವರೆಗೂ ಎಲ್ಲ ಸಿಬ್ಬಂದಿಯ ರಜೆಗಳನ್ನು…

2 years ago

ಉತ್ತರ ಪ್ರದೇಶ: ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ, 24 ಜಿಲ್ಲೆಗಳಲ್ಲಿ ಪರೀಕ್ಷೆ ರದ್ದು

ದ್ವಿತೀಯ ಪಿಯು ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಬುಧವಾರ ಉತ್ತರ ಪ್ರದೇಶದ 24 ಜಿಲ್ಲೆಗಳಲ್ಲಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಮಾಧ್ಯಮಿಕ ಶಿಕ್ಷಣ ಪರಿಷತ್ ತಿಳಿಸಿದೆ.

2 years ago