ಲಖನೌ

ಎರಡನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪದಗ್ರಹಣ

ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯೋಗಿ ಆದಿತ್ಯನಾಥ್ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶುಕ್ರವಾರ…

2 years ago

ಮದರಸಾಗಳಲ್ಲಿ ತರಗತಿ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಕಡ್ಡಾಯ

ಉತ್ತರ ಪ್ರದೇಶದ ಎಲ್ಲಾ ಮದರಸಾಗಳು ತರಗತಿ ಆರಂಭಕ್ಕೂ ಮುನ್ನ ಬೆಳಗ್ಗೆ ಪ್ರಾರ್ಥನೆಯೊಂದಿಗೆ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಪಠಿಸುವಂತೆ ಮದರಸಾ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ.

2 years ago

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ನಾಳೆ ಪ್ರಮಾಣವಚನ ಸ್ವೀಕಾರ

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಯೋಗಿ ಆದಿತ್ಯನಾಥ್ ನಾಳೆ (ಶುಕ್ರವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

2 years ago

ಬಿಜೆಪಿಯ ಗೆಲುವಿನ ಕ್ಷೇತ್ರ ಕಡಿಮೆ ಮಾಡಿ ನಮ್ಮ ಪಕ್ಷ ಸಾಧಿಸಿ ತೋರಿಸಿದೆ; ಅಖಿಲೇಶ್ ಯಾದವ್

ಬಿಜೆಪಿಯ ಗೆಲುವಿನ ಕ್ಷೇತ್ರಗಳನ್ನು ಕಡಿಮೆ ಮಾಡಬಹುದು ಎಂಬುದನ್ನು ತಮ್ಮ ಪಕ್ಷ ಸಾಧಿಸಿ ತೋರಿಸಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ತಿಳಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ…

2 years ago

ಸಿಎಂ ಅಭ್ಯರ್ಥಿಯಾಗುವ ಸುಳಿವು ಬಿಟ್ಟುಕೊಟ್ಟ ಪ್ರಿಯಾಂಕಾ ಗಾಂಧಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದಾರೆ.

2 years ago

‘ಸಮಾಜವಾದಿ’ ಸ್ಥಾಪನೆಯಾದ ದಿನ, ರಾಮ ರಾಜ್ಯ ಸ್ಥಾಪನೆಯಾಗುತ್ತದೆ; ಅಖಿಲೇಶ್‌ ಯಾದವ್‌

ವಿಧಾನಸಭೆ ಚುನಾವಣೆ ನಂತರ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಸರ್ಕಾರ ರಚಿಸುವುದಾಗಿಯೂ, ನಂತರ ರಾಮ ರಾಜ್ಯ ಸ್ಥಾಪನೆಯಾಗುವುದಾಗಿಯೂ ಪ್ರತಿದಿನ ಶ್ರೀಕೃಷ್ಣ ಕನಸಿನಲ್ಲಿ ಬಂದು ಹೇಳುತ್ತಿದ್ದಾನೆ ಎಂದು ಪಕ್ಷದ…

2 years ago

ಮೋದಿ ರ‍್ಯಾಲಿಗೆ 75 ಸಾವಿರ ಜನರನ್ನು ಸೇರಿಸಲು ಜಿಲ್ಲಾಡಳಿತದಿಂದ ಅಧಿಕೃತ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅವರ ರ‍್ಯಾಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಂಗಳವಾರ ಆಯೋಜನೆ ಆಗಿದೆ. ರ‍್ಯಾಲಿಗೆ ಸುಮಾರು 75 ಸಾವಿರ ಜನರನ್ನು ಕರೆತರುವಂತೆ ಸರ್ಕಾರದ ವಿವಿಧ ಇಲಾಖೆಗಳಿಗೆ…

2 years ago

ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಉತ್ತರ ಪ್ರದೇಶ

ಈ ವಿಮಾನ ನಿಲ್ದಾಣದ ಮೂಲಕ ಉತ್ತರ ಪ್ರದೇಶ ದೇಶದಲ್ಲೇ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

2 years ago