ಲಾಕ್ಡೌನ್ ಅನಿವಾರ್ಯ

ಕೊರೊನಾ ಹೆಚ್ಚಾದರೆ ಸರ್ಕಾರಕ್ಕೆ ಲಾಕ್ಡೌನ್ ಅನಿವಾರ್ಯ; ಆರಗ ಜ್ಞಾನೇಂದ್ರ

ಕೊರೊನಾ ಹೆಚ್ಚಾದರೆ ಸರ್ಕಾರಕ್ಕೆ ಲಾಕ್ಡೌನ್ ಅನಿವಾರ್ಯ. ಜನರು ಸಹಕಾರ ಕೊಡದಿದ್ದರೆ ಲಾಕ್ಡೌನ್ ಅನಿವಾರ್ಯ ಎಂದು ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

2 years ago