ಫ್ರಾನ್ಸ್ನ ಆಲ್ಪ್ಸ್ ಪ್ರದೇಶದಲ್ಲಿ ಶನಿವಾರ ಪ್ರವಾಸಿ ವಿಮಾನ ಪತನಗೊಂಡು ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ರಕ್ಷಣಾ ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ.