ಪ್ರೀತಿಯ ವಿಚಾರದಲ್ಲಿ ನಿರಂತರ ಸೋಲುಂಡ ಬಳಿಕ ನಯನತಾರಾ ನಿರ್ದೇಶಕ ವಿಘ್ನೇಶ್ ಶಿವನ್ ಪ್ರೀತಿಯಲ್ಲಿ ಬಿದ್ದಿದ್ದಾರೆ. ಕಳೆದ ಆರು ವರ್ಷಗಳಿಂದ ನಯನತಾರಾ ಹಾಗೂ ವಿಘ್ನೇಶ್ ಡೇಟಿಂಗ್ ಮಾಡುತ್ತಿದ್ದಾರೆ. ಈಗ ಇವರಿಬ್ಬರ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ನಯನತಾರಾ ಹಾಗೂ ವಿಘ್ನೇಶ್ ಶಿವನ್ ಇಬ್ಬರೂ ಬಾಡಿಗೆ ತಾಯಿ ಮೂಲಕ ಮಗು ಪಡೆಯಲು ನಿರ್ಧರಿಸಿದ್ದಾರೆ...
Know MoreGet latest news karnataka updates on your email.