ಲೈಂಗಿಕ ಕಿರುಕುಳ

ಶಿವಮೊಗ್ಗ: ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಗೆ ಜೈಲು ಶಿಕ್ಷೆ

2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ…

1 year ago

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಿಗೆ ದ ಎಡಿಡಿಎಲ್ ಡಿಸ್ಟ್ರಿಕ್ಟ್ ಆಂಡ್ ಸೆಷನ್ಸ್ ಕೋರ್ಟ್, ಎಫ್ಟಿಎಸ್ಸಿ–ಇಇ (ಪೊಕ್ಸೊ) ಶಿವಮೊಗ್ಗ ನ್ಯಾಯಾಲಯ 1 ಲಕ್ಷ ದಂಡ 20…

1 year ago

ಯಾದಗಿರಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಾಲಾ ಪ್ರಾಂಶುಪಾಲರ ಬಂಧನ

ಜಿಲ್ಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 year ago

ಮಂಗಳೂರು: ಲೈಂಗಿಕ‌ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಶಿಕ್ಷೆ ವಿಧಿಸುವಂತೆ ಸಾರ್ವಜನಿಕರ ಆಗ್ರಹ

ಮುಸ್ಲಿಂ ವ್ಯಕ್ತಿಯೊಬ್ಬ ಅಪ್ರಾಪ್ತ ಹಿಂದು ಹುಡುಗಿಗೆ ಪದೇ ಪದೇ ಲೈಂಗಿಕ‌ ಕಿರುಕುಳ ನೀಡುತ್ತಿದ್ದ ಕಾರಣ ಆಕ್ರೋಶಗೊಂಡ ಜನರು‌ ಸರಿಯಾದ ಪಾಠ ಕಲಿಸಿದ ಘಟನೆ ನಡೆದಿದೆ.

1 year ago

ಮಂಡ್ಯ: ಲೈಂಗಿಕ ಕಿರುಕುಳ ನೀಡಿದ ಮುಖ್ಯ ಶಿಕ್ಷಕನನ್ನು ಥಳಿಸಿದ ವಿದ್ಯಾರ್ಥಿನಿಯರು

ಪಾಂಡವಪುರ ತಾಲೂಕಿನ ಕಟ್ಟೆೇರಿ ಗ್ರಾಮದಲ್ಲಿ ಬುಧವಾರ ರಾತ್ರಿ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಮುಖ್ಯಶಿಕ್ಷಕರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

1 year ago

ರಾಯಚೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬಲವಂತವಾಗಿ ಮದ್ಯ ಕುಡಿಸಿ ಆಕೆಯ ಸ್ನೇಹಿತ ಮತ್ತು ಆತನ ಸಹಚರ ಲೈಂಗಿಕ ಕಿರುಕುಳ ನೀಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

1 year ago

ಬೆಂಗಳೂರು: ರೈಡ್ ಆ್ಯಪ್ ಚಾಲಕನಿಂದ ಲೈಂಗಿಕ ಕಿರುಕುಳ, ಸುಳ್ಳು ದೂರು ನೀಡಿದ ಮಾಡೆಲ್

ಬೆಂಗಳೂರಿನಲ್ಲಿ ರೈಡ್ ಆ್ಯಪ್ ಚಾಲಕನ ವಿರುದ್ಧ ರೂಪದರ್ಶಿ ಮತ್ತು ನಟಿಯೊಬ್ಬರು ನೀಡಿದ ಲೈಂಗಿಕ ಕಿರುಕುಳದ ಆರೋಪಗಳ ಬಗ್ಗೆ ತನಿಖೆ ನಡೆಸಿದಾಗ ಸಂತ್ರಸ್ತೆ ಸುಳ್ಳು ದೂರು ನೀಡಿದ್ದಾರೆ ಎಂದು…

2 years ago

ಹಾಸನ: 10ನೇ ತರಗತಿ ಬಾಲಕಿಗೆ ಲೈಂಗಿಕ ಕಿರುಕುಳ, ಶಾಲಾ ಮುಖ್ಯೋಪಾಧ್ಯಾಯರ ಬಂಧನ

ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲೆಯ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ.

2 years ago

ಮಂಗಳೂರು: ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ಕ್ಲೀನರ್ ನ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 26 ವರ್ಷದ ಬಸ್ ಕ್ಲೀನರ್ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

2 years ago

ನವದೆಹಲಿ: ಮಸೀದಿ ಒಳಗೆ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯ ಬಂಧನ

ದೆಹಲಿಯ ಮೌಜ್ಪುರ್ ಪ್ರದೇಶದ ಮಸೀದಿಯೊಂದರಲ್ಲಿ 10 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ…

2 years ago

ವಿಜಯನಗರ: ಲೈಂಗಿಕ ಕಿರುಕುಳದ ಆರೋಪ, ಹೆಡ್​​ ಕಾನ್ಸ್​​ಟೇಬಲ್ ಬಂಧನ

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೊಟ್ಟೂರು ಪೊಲೀಸ್ ಠಾಣೆಯ ಹೆಡ್​​ ಕಾನ್ಸ್​​ಟೇಬಲ್​​ ಎಂ ಮಾರಪ್ಪ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ

2 years ago

ಶ್ರೀನಗರ: ಎಸಿಬಿ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿ

ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಹಿರಿಯ ಪೊಲೀಸ್ ಅಧಿಕಾರಿಯ ವಿರುದ್ಧ ಮಹಿಳಾ ಕಾಶ್ಮೀರ ಆಡಳಿತ ಸೇವೆ (ಕೆಎಎಸ್) ಅಧಿಕಾರಿಯೊಬ್ಬರು ಹೈಕೋರ್ಟ್ನಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ.

2 years ago

ಕಾನ್ಪುರ: ಅಪ್ರಾಪ್ತ ಬಾಲಕನನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ನಾಲ್ವರ ಬಂಧನ

10 ವರ್ಷದ ಬಾಲಕನನ್ನು ಅಪಹರಿಸಿ ಗಂಗಾ ನದಿಯಲ್ಲಿ ಜೀವಂತವಾಗಿ ಎಸೆದ ಆರೋಪದ ಮೇಲೆ ಕಾನ್ಪುರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. 

2 years ago

ಲೈಂಗಿಕ ಕಿರುಕುಳ ಆರೋಪ: ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಉತ್ತರಾಖಂಡ್ ನ ಮಾಜಿ ಸಚಿವ ರಾಜೇಂದ್ರ ಬಹುಗುಣ ವಿರುದ್ಧ ಸೊಸೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಮೂರು ದಿನಗಳ…

2 years ago

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ನಾಟಿ ವೈದ್ಯನಿಗೆ 29 ವರ್ಷ ಕಠಿಣ ಜೈಲು ಶಿಕ್ಷೆ

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ 30 ವರ್ಷದ ವ್ಯಕ್ತಿಗೆ 29 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

2 years ago