ಅಪೆಕ್ಸ್ ಬ್ಯಾಂಕ್ಗೆ ಸಾಲ ಪಾವತಿಸದೇ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ...
Know Moreಬ್ಯಾಂಕ್ ಮತ್ತು ಸೊಸೈಟಿಗಳಲ್ಲಿ 30 ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು...
Know Moreವರ್ಕ್ ಫ್ರಂ ಹೋಂ ಕೆಲಸದ ಹೆಸರಿನಲ್ಲಿ ಐಟಿ ಉದ್ಯೋಗಿಯೊಬ್ಬರಿಗೆ 4.33 ಲಕ್ಷ ರೂಪಾಯಿ ವಂಚನೆ ಮಾಡಿದ ಕೃತ್ಯ ಬೆಳಕಿಗೆ...
Know Moreಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್ಬಿಐ ಹೆಸರು ಹೇಳಿಕೊಂಡು ಬ್ಯಾಂಕ್ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ...
Know Moreನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್ಟಿ ಕಟ್ಟದೆ ವಂಚನೆ ಮಾಡಿದ ಆರೋಪ ಮೇಲೆ ರೇಸ್ಕೋರ್ಸ್ ಬುಕ್ಕಿ ಕೌಂಟರ್ ಮೇಲೆ ಸಿಸಿಬಿ ದಾಳಿ...
Know Moreಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ...
Know Moreಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಬ್ಯಾಂಕ್ಗಳಿಂದ ಸಾಲ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಅವರ ವಿರುದ್ಧ ನಗರದ ವಿವಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
Know Moreಮಹಾರಾಷ್ಟ್ರದ ಥಾಣೆಯಲ್ಲಿ ವಂಚನೆ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಓರ್ವ ವ್ಯಕ್ತಿಗೆ ಕತಾರ್ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆ ನೀಡುವ ಆಮಿಷವೊಡ್ಡಿ 2 ಲಕ್ಷ ರೂಪಾಯಿಗೂ ಅಧಿಕ ಹಣ...
Know More200 ಕೋಟಿ ರೂಪಾಯಿ ವಂಚನೆ ಕೇಸ್ನಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್ ಜಾಕ್ವೆಲಿನ್ ಫರ್ನಾಂಡಿಸ್ ನ ಖಾಸಗಿ ವಿಡಿಯೋವನ್ನು ಲೀಕ್ ಮಾಡುವುದಾಗಿ ಬೆದರಿಕೆ...
Know Moreರಾಜ್ಯದಲ್ಲಿ ಸೈಬರ್ ಕ್ರೈಂಗಳು ಹೆಚ್ಚಾಗುತ್ತಿದ್ದರು ಜನರು ಇನ್ನು ಎಚ್ಚೆತ್ತುಕೊಂಡಿಲ್ಲ, ಪ್ರತಿದಿನವೂ ಒಂದಲ್ಲ ಒಂದು ಘಟನೆಗಳು ಇದಕ್ಕೆ ಸಂಬಂಧಿಸಿದಂತೆ ನಡೆಯುತ್ತಿದೆ. ಈ ನಡುವೆ, ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಪ್ರಕರಣವೊಂದು...
Know Moreನಗರದ ಪಿವಿಎಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ರಾಯಲ್ ತ್ರಿವಂಕೂರು ಎಂಬ ಹಣಕಾಸು ಸಂಸ್ಥೆಯು ಸಾರ್ವಜನಿಕರಿಂದ ಪಿಗ್ಮಿ, ವಿವಿಧ ಠೇವಣಿಗಳ ಮೂಲಕ ಕೋಟ್ಯಂತರ ಹಣ ವಂಚನೆ ಕಚೇರಿಗೆ ಬೀಗ ಹಾಕಿ...
Know Moreಬೆಂಗಳೂರು: ಬೈಂದೂರು ಮೂಲದ ಬೆಂಗಳೂರಿನ ಉದ್ಯಮಿ ಬಾಬು ಗೋವಿಂದ ಪೂಜಾರಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಚೈತ್ರಾ ಮತ್ತು ಸ್ನೇಹಿತ ಶ್ರೀಕಾಂತ್ಗೆ...
Know Moreಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ್ ಹೆಗ್ಡೆ ಎಂಬವರ ವಿರುದ್ಧ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಶ್ವತ್ಥ್ ಹೆಗ್ಡೆ...
Know Moreಇದೊಂದು ರೀತಿ ಹೊಸ ತರದ ವಂಚನೆ. ಜಾನುವಾರುಗಳ ಫೋಟೋ ಅಪ್ಲೋಡ್ ಮಾಡಿ ವಂಚಿಸುವ ಪರಿ. ಈ ವಂಚನೆ ಜಾಲಕ್ಕೆ ಸಿಲುಕಿದವರು ಕಲಬುರಗಿಯ ರೈತ. ಆದರೆ ಇವರ ಅದೃಷ್ಟ ಚೆನ್ನಾಗಿತ್ತು ಎನ್ನಿಸುತ್ತದೆ. ವಂಚನೆಗೆ ಒಳಗಾದ ರೈತನ...
Know Moreಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಹೆಚ್ಚುತ್ತಿವೆ. ಪಾರ್ಟ್ ಟೈಂ ಉದ್ಯೋಗ, ಎಟಿಎಂ ಪಿನ್, ಪಾಸ್ವರ್ಡ್ ಮೊದಲಾದ ಹೆಸರಿನಲ್ಲಿ ವಂಚನೆ ನಡೆಯುತ್ತಿದೆ. ಆದರೆ ಆಸ್ತಿ ನೋಂದಣಿಗೆ ಆಧಾರ್ ದತ್ತಾಂಶ ನೀಡಿದ ಹಲವರು ಹಣ ಕಳೆದುಕೊಂಡ ಬಗ್ಗೆ...
Know MoreGet latest news karnataka updates on your email.