ಇಂದು ಸ್ಯಾಂಡಲ್ವುಡ್ನಲ್ಲೇ ಏಳು ಸಿನಿಮಾಗಳು ರಿಲೀಸ್ ಆಗುತ್ತಿವೆ. ಅವುಗಳಲ್ಲಿ 'ಬೈ ಟೂ ಲವ್' ಸಿನಿಮಾ, ಗಿಲ್ಕಿ ಚಿತ್ರಗಳು ಪ್ರಮುಖವಾಗಿದೆ. ಶುಕ್ರವಾರ ಬಂತು ಎಂದರೆ ಸಾಕು, ಚಿತ್ರರಂಗದಲ್ಲಿ ಹಬ್ಬದ ಕಳೆ ಮೂಡುತ್ತದೆ. ದೊಡ್ಡ ಬಜೆಟ್ ಚಿತ್ರಗಳು ಹಾಗೂ ಸಣ್ಣ ಬಜೆಟ್ನ ಚಿತ್ರಗಳು ಒಟ್ಟೊಟ್ಟಿಗೆ ಥಿಯೇಟರ್ಗೆ ಲಗ್ಗೆ...
Know MoreGet latest news karnataka updates on your email.