ವಾಟಾಳ್ ನಾಗರಾಜ್

ಕುದುರೆ ಫಾರಂ ಪರಭಾರೆ ಮಾಡದಂತೆ ವಾಟಾಳ್ ನಾಗರಾಜ್ ಪ್ರತಿಭಟನೆ

ಕುಣಿಗಾಲ್ ಕುದುರೆ ಫಾರಂ ಅನ್ನು ಪರಭಾರೆ ಮಾಡದೆ ಅಲ್ಲಿಯೇ ಉಳಿಸುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್  ನಾಗರಾಜ್ ಪ್ರತಿಭಟನೆ ನಡೆಸಿದರು.

4 months ago

ಉದ್ಯೋಗದಲ್ಲಿ ಮೊದಲ ಆದ್ಯತೆ ಕನ್ನಡಿಗರಿಗೆ ನೀಡಬೇಕು: ವಾಟಾಳ್ ನಾಗರಾಜ್

ಪದವೀಧರರಿಗೆ ಹಣದ ಬದಲು ರಾಜ್ಯ ಸರ್ಕಾರ ಉದ್ಯೋಗ ನೀಡಿಲಿ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.

4 months ago

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕೆಆರ್​ಎಸ್ ಗೆ ಮುತ್ತಿಗೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್ ನಡೆಸಿದ್ದ ವಾಟಾಳ್​ ನಾಗರಾಜ್​, ಇಂದು ಕೆಆರ್​ಎಸ್​ ಡ್ಯಾಂ ಮುತ್ತಿಗೆಗೆ ಮುಂದಾಗಿದ್ದಾರೆ.

8 months ago

ಬುರ್ಖಾ ಧರಿಸಿ ಅ.5ರಂದು ಕೆಆರ್‌ಎಸ್‌ಗೆ ಮುತ್ತಿಗೆಗೆ ಕರೆಕೊಟ್ಟ ವಾಟಾಳ್‌ ನಾಗರಾಜ್‌

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವಾಟಾಳ್‌ ನಾಗರಾಜ್‌ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ಕಾವೇರಿ ನೀರಿಗಾಗಿ ಈಗಾಗಲೇ ಬೆಂಗಳೂರು ಬಂದ್‌…

8 months ago

ಸೆ.29 ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ

ಬೆಂಗಳೂರು: ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ ಇರಲಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.

8 months ago

ಚಾಮರಾಜನಗರ: ಇದೇ ನನ್ನ ಕೊನೆಯ ಚುನಾವಣೆ – ವಾಟಾಳ್ ನಾಗರಾಜ್

ಈ ಬಾರಿಯ ಚುನಾವಣೆಯಲ್ಲಿ ಜನರು ನನ್ನನ್ನು ಆಯ್ಕೆ ಮಾಡಿದರೆ ಚಾಮರಾಜನಗರವನ್ನು ಐತಿಹಾಸಿಕ ನಗರವನ್ನಾಗಿ ಮಾಡುತ್ತೇನೆ ಹಾಗೂ ನಿರಂತರವಾಗಿ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುತ್ತೇನೆ. ಒಂದು ವೇಳೆ ಆಯ್ಕೆ ಮಾಡದಿದ್ದಲ್ಲಿ ಚಾಮರಾಜನಗರದಲ್ಲಿ…

1 year ago

ಚಾಮರಾಜನಗರ: ಸಂಸತ್ ಭವನಕ್ಕೆ ಅನುಭವ ಮಂಟಪ ಹೆಸರಿಡಲು ವಾಟಾಳ್ ಆಗ್ರಹ

ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಬೇಕು, ಭವನದ ಮುಂಭಾಗ ಬಸವಣ್ಣ ಪ್ರತಿಮೆ ನಿರ್ಮಿಸಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ…

1 year ago

ಈ ಬಾರಿ ಚಾಮರಾಜನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ- ವಾಟಾಳ್ ನಾಗರಾಜ್

ಈ ಬಾರಿ ಚಾಮರಾಜನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.

1 year ago

ಬೆಂಗಳೂರು: ನಾನು ಈ ಬಾರಿ ಚಾಮರಾಜನಗರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ- ವಾಟಾಳ್ ನಾಗರಾಜ್

ನಾನು ಈ ಬಾರಿ ಚಾಮರಾಜನಗರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದರು.

2 years ago

ಚಾಮರಾಜನಗರ: ತಾಯಿ-ಅವಳಿ ಸಾವು, ಸುಧಾಕರ್ ರಾಜೀನಾಮೆಗೆ ವಾಟಾಳ್ ಆಗ್ರಹ

ತುಮಕೂರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳು ಮತ್ತು ಓರ್ವ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಕನ್ನಡ ಚಳವಳಿ…

2 years ago

ಮೈಸೂರು: ಜಿಎಸ್‌ಟಿ ಏರಿಕೆ ವಿರೋಧಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದನ್ನು ವಿರೋಧಿಸಿ, ಕೂಡಲೇ ಜಿಎಸ್‌ಟಿ ಏರಿಕೆ ಹಿಂಪಡೆಯಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಗರದ ಹಾರ್ಡಿಂಜ್ ವೃತ್ತದಲ್ಲಿ…

2 years ago

ಭ್ರಷ್ಟಾಚಾರ ಕಡಿವಾಣಕ್ಕೆ ಒತ್ತಾಯಿಸಿ ವಾಟಾಳ್ ಪ್ರತಿಭಟನೆ

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು ಭ್ರಷ್ಟಾಚಾರ ನಿಲ್ಲಿಸುವಂತೆ ಆಗ್ರಹಿಸಿ  ಕನ್ನಡಪರ  ಹೋರಾಟಗಾರ ವಾಟಾಳ್ ನಾಗರಾಜ್ ನಗರದ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

2 years ago

ಬೆಳಗಾವಿ ರಾಜಕಾರಣಿಗಳು ಮರಾಠಿಗರ ಏಜೆಂಟರು : ವಾಟಾಳ್

ಬೆಳಗಾವಿ ರಾಜಕಾರಣಿಗಳು ಹಾಗೂ ಅಲ್ಲಿನ ಅಧಿಕಾರಿಗಳು ಸಂಪೂರ್ಣ ಮರಾಠಿಗಳ ಏಜೆಂಟರಾಗಿದ್ದಾರೆ. ಜನಪ್ರತಿನಿಧಿಗಳ ಮಾತು ಮರಾಠಿ, ಮರಾಠಿ ಮತ ಬೇಕು, ರಾಜಕಾರಣಕ್ಕೆ ಕರ್ನಾಟಕ ಬೇಕು ಕನ್ನಡ ಬೇಡ. ಅಧಿಕಾರಿಗಳು…

2 years ago

ಕನ್ನಡ ಕಡ್ಡಾಯ ಚರ್ಚೆಗೆ ತುರ್ತು ಅಧಿವೇಶನ: ವಾಟಾಳ್ ನಾಗರಾಜ್

'ಪದವಿ ಹಂತದಲ್ಲಿ ಕನ್ನಡ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ನೀಡಿದ ತಡೆಯಾಜ್ಞೆಯಿಂದ ಕನ್ನಡಿಗರಿಗೆ ಬರಸಿಡಿಲು ಬಡಿದಂತಾಗಿದೆ. ಈ ಕುರಿತು ಚರ್ಚಿಸಲು ತುರ್ತು ಅಧಿವೇಶನ ಕರೆಯಬೇಕು' ಎಂದು…

2 years ago

ಕರ್ನಾಟಕ ಬಂದ್​ ಇಲ್ಲ: ವಾಟಾಳ್ ನಾಗರಾಜ್ ಮನವೊಲಿಸುವಲ್ಲಿ ಯಶಸ್ವಿಯಾಗಿದ ಸಿಎಂ

ಕರ್ನಾಟಕ ಬಂದ್​ ಹಿಂಪಡೆಯುವಂತೆ ವಾಟಾಳ್ ನಾಗರಾಜ್ ಅವರ ಮನವೊಲಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿರುವ ವಾಟಾಳ್​ ನಾಗರಾಜ್​, ನಾಳೆಯ ಕರ್ನಾಟಕ ಬಂದ್​…

2 years ago