ವಿಜಯಪುರ

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ ಅಧ್ಯಕ್ಷ ಹಾಗೂ ಜಿಲ್ಲೆಯ ಕುರುಬ ಸಮಾಜದ…

7 days ago

ಜನರ ಕೆಲಸ ಮಾಡದ ಬಿಜೆಪಿಯನ್ನು ಈ ಬಾರಿ ಕಿತ್ತೊಗೆಯಿರಿ: ರಾಮಲಿಂಗಾರೆಡ್ಡಿ

ಕೇಂದ್ರದ ಮೋದಿಯವರ ಬಿಜೆಪಿ ಸರಕಾರ ದೇಶದ ಆರ್ಥಿಕ ಸ್ಥಿತಿ ಹದಗೆಡಿಸಿದ್ದಲ್ಲದೇ ಬೆಲೆ ಏರಿಕೆಯಿಂದ ಜನರ ಜೀವನ ಕಷ್ಟವಾಗಿದೆ. ಈ ಸಲ ಇವರಿಗೆ ಮತ ನೀಡಬೇಡಿ ಎಂದು ಸಾರಿಗೆ…

1 week ago

ನದಿಗೆ ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು

ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.

1 week ago

ಮಾಜಿ ಶಾಸಕ ದೇಸಾಯಿಯವರನ್ನು ಭೇಟಿಯಾದ ಆಲಗೂರ್

ಜಿಲ್ಲೆಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕರಾದ ಶಿವಪುತ್ರಪ್ಪ ದೇಸಾಯಿಯವರನ್ನು ಭಾನುವಾರ ತಾಳಿಕೋಟೆಯಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಭೇಟಿಯಾದರು.

2 weeks ago

ಮೋದಿ ಕೋಟ್ಯಧಿಪತಿಗಳಿಗೆ ಕೊಟ್ಟ ಹಣವನ್ನು ತಂದು ರೈತರಿಗೆ ಹಂಚುವುದು ನಮ್ಮ ಯೋಚನೆ: ರಾಹುಲ್‌ ಗಾಂಧಿ

ಮೋದಿ ಅವರು ಕೋಟ್ಯಧಿಪತಿಗಳಿಗೆ ಕೊಟ್ಟಿರುವ ಹಣವನ್ನು ತಂದು ರೈತರಿಗೆ ಹಂಚಲು ಯೋಚಿಸಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

2 weeks ago

ರಾಹುಲ್ ಗಾಂಧಿ ಕಾರ್ಯಕ್ರಮ: ಸ್ಥಳ-ತಯಾರಿ ವೀಕ್ಷಿಸಿದ ಸಚಿವ ಎಂ.ಬಿ.ಪಾಟೀಲ

ಸಂಸದ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಏ. 26 ರಂದು ವಿಜಯಪುರ ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಪ್ರಚಾರ…

2 weeks ago

ಕಾಂಗ್ರೆಸ್ ಪಕ್ಷ ಮಾರುಕಟ್ಟೆ ವ್ಯಾಪಾರಿಗಳ ಪರ: ಎಂ.ಬಿ. ಪಾಟೀಲ

ಕಾಂಗ್ರೆಸ್ ಪಕ್ಷ ಯಾವತ್ತೂ ಆರ್ಥಿಕತೆ ಮೂಲವಾದ ವ್ಯಾಪಾರ-ವಹಿವಾಟಿನ ಪರವಿರುವುದರಿಂದ ನಾವು ವ್ಯಾಪಾರಿಗಳ ಹಿತ ಕಾಪಾಡುತ್ತ ಬಂದಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

2 weeks ago

ಭಾವನೆ ಹಾಗೂ ಬದುಕಿನ ಮಧ್ಯದ ಲೋಕಸಭೆ ಚುನಾವಣೆ: ಎಚ್.ಕೆ. ಪಾಟೀಲ

ಭಾವನೆ ಕೆರಳಿಸುವ ಹಾಗೂ ಬದುಕು ರೂಪಿಸುವ ನಡುವಿನ ಸಂಘರ್ಷದ ಲೋಕಸಭೆ ಚುನಾವಣೆ ಇದಾಗಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಹೇಳಿದರು.

3 weeks ago

ವಿಜಯಪುರ: ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸಭೆ

ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್. ಪಾಟೀಲ (ಬ್ಯಾಡಗಿ) ಇವರ ಅಧ್ಯಕ್ಷತೆಯಲ್ಲಿ ವಿಜಯಪುರ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸರಕಾರದಿಂದ ನಾಮನಿರ್ದೇಶನಗೊಂಡು…

3 weeks ago

ನೇಹಾಳನ್ನು ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಜಂಗಮ ಹಿಂದೂ ಸಮಾಜದಿಂದ ಪ್ರತಿಭಟನೆ

ಎಂ.ಸಿ.ಎ. ವಿದ್ಯಾರ್ಥಿನಿಯಾದ ಕುಮಾರಿ ನೇಹಾ ನಿರಂಜನ ಹಿರೇಮಠ ಅವರನ್ನು ಹಾಡು ಹಗಲೇ ಕಾಲೇಜಿನ ಆವರಣದಲ್ಲಿ 9 ಸಲ ಚಾಕುವಿನಿಂದ ಹಿರಿದು ಕ್ರೂರ ಪತ್ತೆ ಮಾಡಲಾಗಿದ್ದು ಪ್ರಮುಖ ಆರೋಪಿ…

3 weeks ago

ನೇಹಾಳ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಪಯಾಜ್  ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ರಾಜ್ಯದ್ಯಂತ ಪ್ರತಿಭಟನೆಗೆ ಕರೆ ನೀಡಲಾಯಿತು.

3 weeks ago

ಬಿಜೆಪಿ ಶಕ್ತಿಕೇಂದ್ರ ಮಟ್ಟದ ಪಥ ಸಭೆಗೆ ನಾಯಕರ ನಿಯೋಜನೆ: ಆರ್.ಎಸ್.ಪಾಟೀಲ್

ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಪರ ಬೂತ್ ಮಟ್ಟದಲ್ಲಿ ಬಿರುಸಿನ ಪ್ರಚಾರ ಕೈಗೊಳ್ಳುವ ನಿಟ್ಟಿನಲ್ಲಿ ಏ.19 ಮತ್ತು 20 ನಿನ್ನೆ…

3 weeks ago

ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊಫೆಸರ್ ರಾಜು ಆಲ್ಗೂರ್ ಇಂಚಗೇರಿ ಮಠಕ್ಕೆ ಭೇಟಿ

ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ ಶ್ರೀಕ್ಷೇತ್ರ ಇಂಚಗೇರಿ ಮಠಕ್ಕೆ ಭೇಟಿ ನೀಡಿ, ಸದ್ಗುರುಗಳಾದ ಶ್ರೀ ಸ.ಸ.ರೇವಣಸಿದ್ದೇಶ್ವರ ಮಹಾರಾಜರ ಆಶೀರ್ವಾದ ಪಡೆದರು.

3 weeks ago

4ನೇ ಸೆಟ್ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಿಗಜಿಣಗಿ

ರಾಜ್ಯದಲ್ಲಿ 2 ನೇ ಹಂತದಲ್ಲಿ‌ ನಡೆಯುವ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಶುಕ್ರವಾರ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ…

3 weeks ago

ಸಿಡಿಲು ಬಡಿದು ಐತಿಹಾಸಿಕ ಮೆಹತರ ಮಹಲ್ ಗೆ ಹಾನಿ: ಒಂದು ಕಾರು, ಎರಡು ಬೈಕ್ ಜಖಂ

ಗುಮ್ಮಟ ನಗರಿ ವಿಜಯಪುರದಲ್ಲಿ ಸಂಜೆ ಸುರಿದ ಸಿಡಿಲು ಸಹಿತ ಮಳೆಗೆ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೆಹತರ ಮಹಲ್ ಗೆ ಸ್ವಲ್ಪ ಹಾನಿಯಾಗಿದ್ದು, ಒಂದು ಕಾರು, ಎರಡು ಬೈಕುಗಳು…

3 weeks ago