ಅಶೋಕನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಚಾಲನೆ ಹಾಗೂ ವಿಜ್ಞಾನ ದಿನವನ್ನು ಆಚರಿಸಲಾಯಿತು.