ಇಂಗ್ಲೆಂಡ್ನಲ್ಲಿ ನಡೆದ ವಿಟಾಲಿಟಿ ಟಿ20 ಬ್ಲಾಸ್ಟ್ ಫೈನಲ್ ಪಂದ್ಯದಲ್ಲಿ ಎಸೆಕ್ಸ್ ತಂಡವನ್ನು ಮಣಿಸಿದ ಸೋಮರ್ಸೆಟ್ ತಂಡ ಪ್ರಶಸ್ತಿ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹಾಗೆಯೇ ಈ ಪ್ರಶಸ್ತಿಯನ್ನು ವಶಪಡಿಸಿಕೊಳ್ಳುವುದರೊಂದಿಗೆ ತನ್ನ 18 ವರ್ಷಗಳ ಕಾಯುವಿಕೆಯನ್ನು ಸಹ ಕೊನೆಗೊಳಿಸಿದೆ. ಈ ಲೀಗ್ನಲ್ಲಿ 2005ರಲ್ಲಿ ಕೊನೆಯ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ್ದ ಸೋಮರ್ಸೆಟ್, ಇದೀಗ ತನ್ನ ಪ್ರಶಸ್ತಿಯ ಬರವನ್ನು...
Know MoreGet latest news karnataka updates on your email.