ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕನ್ಯಾನದ ಗ್ರಾಮದ ಕಣಿಯೂರು ಎಂಬಲ್ಲಿ ಬುಧವಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಯುವಕನೋರ್ವನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 14 ವರ್ಷದ ಅಪ್ರಾಪ್ತ ಬಾಲಕಿ ಆತ್ಮಿಕ ಸಾವನ್ನಪ್ಪಿದ್ದಾಳೆ. ಸಾಹುಲ್ ಹಮೀದ್ ಎಂಬ ಮುಸ್ಲಿಂ ಯುವಕ ಪ್ರೀತಿಸುವಂತೆ ಪೀಡಿಸಿ, ಅವನ ಕಾಟ ತಡೆಯಲಾರದೆ...
Know MoreGet latest news karnataka updates on your email.