ರಾಜಸ್ಥಾನ: ಹೋಮ್ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಯ ಪ್ರಾಣಪಕ್ಷಿ ಹಾರಿಹೋಗುವಂತೆ ಶಿಕ್ಷಕನೋರ್ವ ಥಳಿಸಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ಖಾಸಗಿ ಶಾಲೆಯಲ್ಲಿ ನಡೆದಿದೆ. 13 ವರ್ಷದ ವಿದ್ಯಾರ್ಥಿ ಗಣೇಶ್ ಮೃತ ದುರ್ದೈವಿ. ಈತ ಖಾಸಗಿ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಹೋಮ್ ವರ್ಕ್ ಮಾಡಿಲ್ಲವೆಂದು ಶಿಕ್ಷಕನೋರ್ವ ಆತನ ಮೇಲೆ ತೀವ್ರವಾಗಿ ಥಳಿಸಿದ್ದಾನೆ. ಹೊಡೆತದ ನಂತರ ಬಾಲಕನ...
Know MoreGet latest news karnataka updates on your email.