ವಿಧಾನಸಭಾ ಕ್ಷೇತ್ರ

ಕಾನ್ಸ್​​​ಟೇಬಲ್ ಮೇಲೆ ಜೆಡಿಎಸ್​​​ ಶಾಸಕಿ ಪುತ್ರನಿಂದ ಹಲ್ಲೆ​

ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ​​ ಶಾಸಕಿ ಕರೆಮ್ಮ ನಾಯಕ್  ಅವರ ಪುತ್ರ ಸಂತೋಷ್, ಪಿಎ ಇಲಿಯಾಸ್ ಸೇರಿದಂತೆ ಎಂಟು ಜನರು ದೇವದುರ್ಗ ಪೊಲೀಸ್​ ಠಾಣೆಯ ಕರ್ತವ್ಯನಿರತ…

3 months ago

ಬೀದರ್: ನಗರದಲ್ಲಿ ಇದ್ದು ಇಲ್ಲದಂತಾದ ಶೌಚಾಲಯಗಳು

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಗರದಲ್ಲಿ ಸಾರ್ವಜನಿಕರಿಗಾಗಿ ನಿರ್ಮಿಸಿರುವ ಶೌಚಾಲಯಗಳು ಇದ್ದು ಇಲ್ಲದಂತಾಗಿದೆ.‌ ಹೌದು. . ಪೌರಾಡಳಿತ ಸಚಿವ ರಹೀಂ ಖಾನ್ ಪ್ರತಿನಿಧಿಸುವ ಬೀದರ್ ವಿಧಾನಸಭಾ ಕ್ಷೇತ್ರದಲ್ಲಿ…

3 months ago

ನೀರಿಗಾಗಿ ಸಿಡಿದೆದ್ದ ಮಹಿಳೆಯರು: ಗ್ರಾಮ ಪಂ.ಗೆ ಬೀಗ ಜಡಿದು ಪ್ರತಿಭಟನೆ

ಕುಡಿಯುವ ನೀರಿಗಾಗಿ ಮಹಿಳೆಯರು ಅಕ್ಷರಶಃ ಸಿಡಿದೆದ್ದು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ದಿಢೀರ್ ಪ್ರತಿಭಟನೆ ನಡೆಸಿರುವ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು…

4 months ago

ನಾವು ಅಧಿಕಾರಕ್ಕೆ ಬಂದ್ರೆ ಜಾತಿ ಗಣತಿ ಮಾಡ್ತೀವಿ ಎಂದ ರಾಹುಲ್‌

ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಕಲಾಪಿಪಾಲ್ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತನಾಡಿದರು.

7 months ago

ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯ ಉದ್ಘಾಟನೆ

ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯವನ್ನು ಇಂದು ಉದ್ಘಾಟಿಸಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಾಲಯವನ್ನು ಉದ್ಘಾಟಿಸಿದರು.

11 months ago

ನವಲಗುಂದ: ಶಾಸಕ ಕೋನರೆಡ್ಡಿಗೆ ಬೆಳ್ಳಿ ಕೀರಿಟ ತೊಡಿಸಿ ಸನ್ಮಾನ ಮಾಡಿದ ಮುಸ್ಲಿಂ ಸಮುದಾಯ

ನವಲಗುಂದ ವಿಧಾನಸಭಾ ಕ್ಷೇತ್ರದ ಮುಸ್ಲಿಂ ಸಮಾಜದ ವತಿಯಿಂದ ನವಲಗುಂದ ಮತಕ್ಷೇತ್ರದ ನೂತನ ಶಾಸಕರಾದ ಎನ್.ಹೆಚ್ ಕೋನರಡ್ಡಿ ಅವರಿಗೆ ಬೆಳ್ಳಿ ಕೀರಿಟ ನೀಡುವುದರ ಮೂಲಕ ಸನ್ಮಾನಿಸಿದರು.

11 months ago

ಉಡುಪಿ: ಮಲ್ಪೆ ಪಡುಕರೆ ಭಾಗಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಕಡೆಕಾರ್ ಮತ್ತು ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೆರೆ ಭಾಗಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ…

11 months ago

ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ ಚುನಾವಣಾ ಅವಲೋಕನ ಸಭೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಇಂದು ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ "ಅವಲೋಕನ ಸಭೆ"ಯಲ್ಲಿ ಶಾಸಕ ಗುರ್ಮೆ ಸುರೇಶ್…

11 months ago

ಬಿಜೆಪಿ ಮಹಾಶಕ್ತಿ ಕೇಂದ್ರ ಪಡುಬಿದ್ರಿ ವತಿಯಿಂದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ

ಬಿಜೆಪಿ ಮಹಾಶಕ್ತಿ ಕೇಂದ್ರ ಪಡುಬಿದ್ರಿ ಇದರ ವತಿಯಿಂದ ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು.

11 months ago

ಬಂಟ್ವಾಳ: ಹಾರಿಕೆ ಉತ್ತರ ನೀಡಿದ ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್‌ ತರಾಟೆ

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಡಿಒಗಳು, ಗ್ರಾಪಂ ಅಧ್ಯಕ್ಷರು ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯೊಂದನ್ನು ಸೋಮವಾರ ನಡೆಸಿದ ಶಾಸಕ ರಾಜೇಶ್ ನಾಯ್ಕ್ ಅವರು ಮುಂಬರುವ ಮಳೆಗಾಲ ಸಂದರ್ಭ…

12 months ago

ಮಂಗಳೂರು: ಡಾ. ಭರತ್ ಶೆಟ್ಟಿ ವೈ ಅವರಿಂದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ

ಮಹಾನಗರ ಪಾಲಿಕೆಯಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ರವರು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

12 months ago

ಬೆಳ್ತಂಗಡಿ: ಅಪಪ್ರಚಾರದ ನೀಚ ರಾಜಕಾರಣ ಜನತೆಗೆ ಮನವರಿಕೆಯಾಗಿದೆ

ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಡದ ವ್ಯಕ್ತಿ ಇಲ್ಲಿ ಬಂದು ಅಪಪ್ರಚಾರದ ನೀಚ ರಾಜಕಾರಣ ಮಾಡಿರುವುದು ಇಲ್ಲಿನ ಜನತೆಗೆ ಮನವರಿಕೆಯಾಗಿದೆ. ಕ್ಷೇತ್ರದಲ್ಲಿ ಮೊದಲ ಬಾರಿಗೆ ೧ ಲಕ್ಷಕ್ಕಿಂತಲೂ ಹೆಚ್ಚು ಮತವನ್ನು…

12 months ago

ಮೂಡುಬಿದಿರೆ: ಶಾಸಕ ಉಮಾನಾಥ ಕೋಟ್ಯಾನ್ ವಿಜಯೋತ್ಸವ

ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ವಿಜಯ ಸಾಧಿಸಿ ಶಾಸಕರಾಗಿರುವ ಉಮಾನಾಥ ಎ. ಕೋಟ್ಯಾನ್ ಅವರ ವಿಜಯೋತ್ಸವ ಮೆರವಣಿಗೆಯು ಶನಿವಾರ ನಡೆಯಿತು.

12 months ago

ಸಿಎಂ ಸಿದ್ದರಾಮಯ್ಯ ನವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ.ಜಿ.ಪರಮೇಶ್ವರ್

ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ದಲಿತ ನಾಯಕ ಡಾ.ಜಿ.ಪರಮೇಶ್ವರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಎರಡನೇ ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರ…

12 months ago

ವಿರಾಜಪೇಟೆ: ಬಿಜೆಪಿಯ ಆತ್ಮಾವಲೋಕನ ಸಭೆ, ಜಿಲ್ಲಾಧ್ಯಕ್ಷರ ವಿರುದ್ಧ ತಿರುಗಿ ಬಿದ್ದ ಕಾರ್ಯಕರ್ತರು

ಈ ಬಾರಿಯ ಚುನಾವಣೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ನಂತರ ಇಂದು ಗೋಣಿಕೊಪ್ಪಲಿನ ರಾಧಾ ಟೂರಿಸ್ಟ್ ಹೋಂ ಸಭಾಂಗಣದಲ್ಲಿ ಆತ್ಮವಲೋಕನ ಸಭೆ ಕ್ಷೇತ್ರದ ಬಿಜೆಪಿ…

12 months ago